Post office Personal Loan: ಕಡಿಮೆ ಬಡ್ಡಿ ದರದಲ್ಲಿ ಪೋಸ್ಟ್ ಆಫೀಸ್ ನಲ್ಲಿ ಸಾಲವನ್ನು ಪಡೆಯುವುದು ಹೇಗೆ?
Post office Personal Loan: ಇತ್ತೀಚಿಗೆ ಅಂಚೆ ಕಚೇರಿಯಲ್ಲಿ ಒಂದಾದ ಮೇಲೆ ಒಂದು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸರ್ಕಾರವು ಜನರಿಗೆ ಅನುಕೂಲವಾಗುವಂತೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುತ್ತಿದೆ. ಅಂತೆಯೇ ನೀವು ಪೋಸ್ಟ್ ಆಫೀಸ್ನಲ್ಲಿ RD ಖಾತೆಯನ್ನು ಹೊಂದಿದ್ದರೆ ಸುಲಭವಾಗಿ ವೈಯಕ್ತಿಕ ಸಾಲವನ್ನು ತೆಗೆಯಬಹುದಾಗಿದೆ. ಬೇರೆಯ ಬ್ಯಾಂಕುಗಳು ಅಥವಾ ಖಾಸಗಿ ಸಂಸ್ಥೆಗಳಿಗೆ ಹೋಲಿಸಿದರೆ ನೀವು ಅಂಚೆ ಕಚೇರಿಯ ಮೂಲಕ ವೈಯಕ್ತಿಕ ಸಾಲವನ್ನು ಕಡಿಮೆ ಬಡ್ಡಿದರದಲ್ಲಿ ಪಡೆದುಕೊಳ್ಳಬಹುದು. ಹಾಗಾದ್ರೆ ಪೋಸ್ಟ್ ಆಫೀಸ್ ನ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಹೇಗೆ ಪಡೆಯುವುದು…