![ಮಾತೃ ವಂದನಾ ಯೋಜನೆ ಆಡಿ ಸರ್ಕಾರದಿಂದ ಗುಡ್ ನ್ಯೂಸ್; ಗರ್ಭಿಣಿ, ಬಾಣಂತಿಯರಿಗೆ ಸಿಗಲಿದೆ 11 ಸಾವಿರದವರೆಗೆ ಸಹಾಯಧನ PradhanMantri Matru Vandana Yojana](https://newsgurukannada.com/wp-content/uploads/2023/12/tumbnail588.jpg)
ಮಾತೃ ವಂದನಾ ಯೋಜನೆ ಆಡಿ ಸರ್ಕಾರದಿಂದ ಗುಡ್ ನ್ಯೂಸ್; ಗರ್ಭಿಣಿ, ಬಾಣಂತಿಯರಿಗೆ ಸಿಗಲಿದೆ 11 ಸಾವಿರದವರೆಗೆ ಸಹಾಯಧನ
ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೂ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳೂ ಸೇರಿವೆ. ಈ ಪೈಕಿ ಗರ್ಣಿಣಿ, ಬಾಣಂತಿಯರಿಗಾಗಿಯೇ ವಿಶೇಷ ಯೋಜನೆ ಜಾರಿಗೊಳಿಸಲಾಗಿದ್ದು, ಈ ಯೋಜನೆಯನ್ನು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಎಂದು ಕರೆಯಲಾಗುತ್ತದೆ. ಈ ಯೋಜನೆಯಡಿ ಈಗಾಗಲೇ ಲಕ್ಷಾಂತರ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ. ಹೌದು ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ(Pradhan Mantri Matru Vandana Yojana) ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ…