ಒಂದೇ ವೇದಿಕೆಯಲ್ಲಿದ್ರೂ ದರ್ಶನ್ ಮತ್ತು ಧ್ರುವ ಸರ್ಜಾ ಮಾತನಾಡಲಿಲ್ಲ ಯಾಕೆ? ಇದರ ಹಿಂದೆ ಬಲವಾದ ಕಾರಣ ಇತ್ತು ಎಂದ ಪ್ರಥಮ್

ಸೆಪ್ಟೆಂಬರ್‌ 29 ರಂದು ನಡೆದ ಕಾವೇರಿ ಪ್ರತಿಭಟನೆಯಲ್ಲಿ ಚಿತ್ರರಂಗದ ಹಲವಾರು ಗಣ್ಯರು ಭಾಗವಹಿಸಿದ್ದರು. ಹೌದು ತಮಿಳು ನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದವು. ಸೆಪ್ಟೆಂಬರ್‌ 29ರಂದು ಕಾವೇರಿಗಾಗಿ ಕರುನಾಡು ಸ್ತಬ್ಧವಾಗಿತ್ತು. ಅಲ್ಲದೆ, ಈ ಹೋರಾಟಕ್ಕೆ ಸ್ಯಾಂಡಲ್‌ವುಡ್‌ ಕಲಾವಿದರು ಒಂದಾಗಿ ಒಗ್ಗಟ್ಟಿನ ಮಂತ್ರ ಜಪಿಸಿದರು. ತದನಂತರ 11 ಗಂಟೆಯ ವೇಳೆ ಶಿವಣ್ಣ, ಧ್ರುವ ಸರ್ಜಾ, ವಸಿಷ್ಠ ಸಿಂಹ, ದುನಿಯಾ ವಿಜಯ್‌ ಪ್ರತಿಭಟನೆಯಲ್ಲಿ ಭಾಗಿಯಾದರು. ಅದ್ರೆ ನಟ ದರ್ಶನ್‌ ಸ್ವಲ್ಪ ತಡವಾಗಿ…

Read More