ಗರ್ಭಿಣಿ ಸ್ತ್ರೀಯರಿಗೆ ಹಾಗೂ ಕಾರ್ಮಿಕ ಮಕ್ಕಳ ಮದುವೆಗೆ ಕಾರ್ಮಿಕ ಇಲಾಖೆ ಸಹಾಯ ಧನ ನೀಡುತ್ತಿದೆ.
ಗರ್ಭವತಿ ಆಗಿರುವ ಮಹಿಳೆಯರಿಗೆ ಹೆರಿಗೆ ಸಮಯದಲ್ಲಿ ಖರ್ಚುಗಳು ಹೆಚ್ಚಾಗಿರುತ್ತವೆ. ಗರ್ಭಿಣಿ ಸ್ತ್ರೀಯರಿಗೆ ಹಾಗೂ ಕಾರ್ಮಿಕ ವರ್ಗಗಳ ಕಾರ್ಮಿಕರಿಗೆ ಅವರ ಮದುವೆಗೆ ಹಾಗೂ ಅವರ ಮಕ್ಕಳ ಮದುವೆಗೆ ಇಲಾಖೆ ಸಹಾಯಧನ ನೀಡುತ್ತಿದೆ. ಗರ್ಭಿಣಿ ಮಹಿಳೆಯರಿಗೆ ನೀಡುವ ಸಹಾಯಧನದ ಮಾಹಿತಿ :- ಕಾರ್ಮಿಕ ಕಲ್ಯಾಣ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿರುವ ಮಹಿಳೆಗೆ ಹೆರಿಗೆ ಸಮಯದಲ್ಲಿ ಸಹಾಯಧನ ನೀಡುತ್ತಿದೆ. ಈ ಸಹಾಯಧನವನ್ನು ಪಡೆಯಬೇಕು ಎಂದರೆ ಇಲಾಖೆಗೆ ಮಹಿಳೆಯರು ಮಗು ಜನಿಸಿದ ಆರು ತಿಂಗಳ ಒಳಗಾಗಿ ಸೂಕ್ತ ದಾಖಲೆಗಳನ್ನು ಇಲಾಖೆಗೆ ಅರ್ಜಿ ಸಲ್ಲಿಸಬೇಕು. ಸೂಕ್ತ…