ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಗಲಿದೆ ಪ್ರೋತ್ಸಾಹಧನ; ಇಂದೇ ಅರ್ಜಿ ಸಲ್ಲಿಸಿ
ಸಮಾಜ ಕಲ್ಯಾಣ ಇಲಾಖೆ ಪಿಯುಸಿ ಹಾಗೂ ಡಿಪ್ಲೋಮಾ ಪದವಿಧರರಿಗೆ ಪ್ರೋತ್ಸಾಹ ಧನವನ್ನು ಕೊಡಲಿದ್ದು ಇದಕ್ಕೆ ಪರಿಶಿಷ್ಟ ಜಾತಿ ಹಾಗೂ ವರ್ಗದವರು ಅರ್ಹರಾಗಿರುತ್ತಾರೆ ಈ ಲೇಖನದಲ್ಲಿ ನಿಮಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ ಪೂರ್ತಿ ಲೇಖನವನ್ನು ಓದಿ. ಯಾರು ಎಷ್ಟು ಪ್ರೋತ್ಸಾಹ ಧನವನ್ನು ಪಡೆಯುತ್ತಾರೆ? ಪ್ರಿ-ಯೂನಿವರ್ಸಿಟಿ ಕೋರ್ಸ್ (ಪಿಯುಸಿ) ಅಥವಾ ಡಿಪ್ಲೊಮಾವನ್ನು ಪೂರ್ಣಗೊಳಿಸಿದ ನಂತರ 20,000 ಸ್ಟೈಫಂಡ್ ಪಡೆಯುತ್ತಾರೆ. ಪದವೀಧರ ವಿದ್ಯಾರ್ಥಿಗಳು ರೂ. 25,000 ಹಣವನ್ನು ಪಡೆಯುತ್ತಾರೆ. ಸ್ನಾತಕೋತ್ತರ ವಿದ್ಯಾರ್ಥಿಗಳು (P.G) ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ 30,000 ಪಡೆಯುತ್ತಾರೆ….