2024-25 ನೇ ಸಾಲಿನ ವಸತಿ ಶಾಲೆಗಳಿಗೆ ಆರನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ರಾಜ್ಯದ ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವ ಸಲುವಾಗಿ ವಸತಿ ಶಾಲೆಗಳು ಆರಂಭ ಆದವು. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ 123 ವಿವಿಧ ವಸತಿ ಶಾಲೆಗಳು ಇವೆ. ಪ್ರತಿ ಮಗುವೂ ಶಿಕ್ಷಣದಿಂದ ವಂಚಿತ ಆಗಬಾರದು ಎಂದು ಸರ್ಕಾರ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಉಚಿತ ವಸತಿ ಶಾಲೆಗಳು ಸಹ ಒಂದು. ಈಗಾಗಲೇ ಈ ಯೋಜನೆ ಹಲವಾರು ವರ್ಷಗಳಿಂದ ಜಾರಿಯಲ್ಲಿ ಇದೆ. ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಒಳ್ಳೆಯ ಊಟ ಹಾಗೂ ವಸತಿ ನೀಡುತ್ತಾರೆ. ಅಲ್ಪಸಂಖ್ಯಾತರ ನಿರ್ದೇಶನಾಲಯದ…