State Govt Employees DA Hike

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಿಸಿದೆ ರಾಜ್ಯ ಸರ್ಕಾರ

ಸರ್ಕಾರಿ ಉದ್ಯೋಗ ಒಂದು ಗೌರವಾನ್ವಿತ ಹುದ್ದೆ ಹಾಗೂ ಲಾಭದಾಯಕ ಉದ್ಯೋಗವಾಗಿದೆ. ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ಸೇವೆ ಸಲ್ಲಿಸುವ ಅವಕಾಶ ಸರ್ಕಾರಿ ಉದ್ಯೋಗಿಗಳಿಗೆ ಸಿಗುತ್ತದೆ. ಸರ್ಕಾರಿ ನೌಕರರು ಸಾಮಾನ್ಯವಾಗಿ ಉತ್ತಮ ಸಂಬಳ ಮತ್ತು ಪ್ರಯೋಜನಗಳನ್ನು ಪಡೆಯುತ್ತಾರೆ, ಮತ್ತು ಅವರಿಗೆ ಉದ್ಯೋಗ ಭದ್ರತೆ ಇರುತ್ತದೆ. ಅದಕ್ಕೆ ಹೆಚ್ಚಿನ ಜನರು ಸರ್ಕಾರಿ ಉದ್ಯೋಗವನ್ನು ಇಷ್ಟ ಪಡುತ್ತಾರೆ. ಸ್ವಲ್ಪ ದಿನಗಳ ಹಿಂದೆ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚು ಮಾಡಿತ್ತು. ಈಗ ಆದರೆ ಬೆನ್ನಲ್ಲೇ ರಾಜ್ಯ ಸರ್ಕಾರವು ರಾಜ್ಯ ಸರ್ಕಾರದ ನೌಕರಿಗೆ…

Read More
Increase in honorarium of Asha workers

ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಯನ್ನು ಈಡೇರಿಸಿ 7,000 ರೂಪಾಯಿಗೆ ಗೌರವಧನ ಹೆಚ್ಚಳ.

ಬೆಂಗಳೂರಿನಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸಿ ಎಂದು ಸರ್ಕಾರದ ವಿರುದ್ಧ ಸಾವಿರಾರು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಆರಂಭಿಸಿದ್ದಾರೆ. ಆಶಾ ಕಾರ್ಯಕರ್ತರ ಬೇಡಿಕೆಗಳೇನು?: ಆಶಾ ಕಾರ್ಯಕರ್ತೆಯಾರನ್ನೂ ಸರ್ಕಾರದ ಕಾರ್ಮಿಕರೆಂದು ಪರಿಗಣಿಸಬೇಕು. ಕನಿಷ್ಠ ವೇತನ ನೀತಿಯ ಪ್ರಕಾರ ಸಂಬಳ ನೀಡಬೇಕು. ಉದ್ಯೋಗಿಗಳಿಗೆ ನೀಡುವಂತೆ ಪಿಎಫ್, ಇಎಸ್‌ಐ, ಗ್ರಾಚ್ಯುಟಿ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ನಗರಗಳಲ್ಲಿ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರಿಗೆ 2,000 ರೂ ಗೌರವಧನ ಹೆಚ್ಚಿಸಬೇಕು….

Read More
How Increase pf contribution

ಪಿಎಫ್ ಖಾತೆಗೆ ಹೆಚ್ಚಿನ ಹಣ ಹೂಡಿಕೆ ಮಾಡುವ ವಿಧಾನ ಮತ್ತು ವಿಪಿಎಫ್ ಖಾತೆಯ ಬಗ್ಗೆ ಮಾಹಿತಿ..

ಖಾಸಗಿ ಕಂಪನಿ ಉದ್ಯೋಗಿಗಳಿಗೆ ರಿಟೈರ್ಮೆಂಟ್ ನಂತರ ಪೆನ್ಷನ್ ಹಣ ಸಿಗುವುದಿಲ್ಲ. ಅಥವಾ ಯಾವುದೇ ರೀತಿಯಲ್ಲಿ ಕಂಪನಿ ಅವರಿಗೆ ಆರ್ಥಿಕ ಸಹಾಯ ನೀಡುವುದಿಲ್ಲ. ಆದರಿಂದ ಪಿಎಫ್ ( ಪ್ರೊವಿಡೆಂಟ್ ಫಂಡ್ ) ಹಣವನ್ನು ಪ್ರತಿ ತಿಂಗಳು ಉಳಿತಾಯ ಮಾಡುತ್ತಾರೆ. ಸಾಮಾನ್ಯವಾಗಿ ಕಂಪನಿಯಲ್ಲಿ ಈ ಯೋಜನೆ ಲಭ್ಯವಿರುತ್ತದೆ. ಆದರೆ ಕೆಲವು ಕಂಪೆನಿಗಳು ಉದ್ಯೋಗಿಯ ಹಣವನ್ನು ಪಿಎಫ್ ಖಾತೆಗೆ ಜಮಾ ಮಾಡದೆಯೇ ಪೂರ್ಣ ಹಣವನ್ನು Salary ರೂಪದಲ್ಲಿ ನೀಡುತ್ತದೆ. ಆದರೆ ಪಿಎಫ್ ಎಂಬುದು ಪ್ರತಿಯೊಬ್ಬ ಉದ್ಯೋಗಿಯ ಭವಿಷ್ಯದ ದೃಷ್ಟಿಯಿಂದ ಉಪಯೋಗ. ಮಕ್ಕಳ…

Read More