State Govt Employees DA Hike

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಿಸಿದೆ ರಾಜ್ಯ ಸರ್ಕಾರ

ಸರ್ಕಾರಿ ಉದ್ಯೋಗ ಒಂದು ಗೌರವಾನ್ವಿತ ಹುದ್ದೆ ಹಾಗೂ ಲಾಭದಾಯಕ ಉದ್ಯೋಗವಾಗಿದೆ. ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ಸೇವೆ ಸಲ್ಲಿಸುವ ಅವಕಾಶ ಸರ್ಕಾರಿ ಉದ್ಯೋಗಿಗಳಿಗೆ ಸಿಗುತ್ತದೆ. ಸರ್ಕಾರಿ ನೌಕರರು ಸಾಮಾನ್ಯವಾಗಿ ಉತ್ತಮ ಸಂಬಳ ಮತ್ತು ಪ್ರಯೋಜನಗಳನ್ನು ಪಡೆಯುತ್ತಾರೆ, ಮತ್ತು ಅವರಿಗೆ ಉದ್ಯೋಗ ಭದ್ರತೆ ಇರುತ್ತದೆ. ಅದಕ್ಕೆ ಹೆಚ್ಚಿನ ಜನರು ಸರ್ಕಾರಿ ಉದ್ಯೋಗವನ್ನು ಇಷ್ಟ ಪಡುತ್ತಾರೆ. ಸ್ವಲ್ಪ ದಿನಗಳ ಹಿಂದೆ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚು ಮಾಡಿತ್ತು. ಈಗ ಆದರೆ ಬೆನ್ನಲ್ಲೇ ರಾಜ್ಯ ಸರ್ಕಾರವು ರಾಜ್ಯ ಸರ್ಕಾರದ ನೌಕರಿಗೆ…

Read More
Salary Hike

ಬ್ಯಾಂಕ್ ನೌಕರರಿಗೆ ವೇತನ ಹೆಚ್ಚಳ ಹಾಗೂ ವಾರದ ಎರಡು ದಿನ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ

ಐಟಿ ಕಂಪನಿಗಳಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ರಜೆ ಇರುತ್ತದೆ. ಆದರೆ ಬ್ಯಾಂಕ್ ಮತ್ತು ಸರ್ಕಾರಿ ನೌಕರರಿಗೆ ಮಾತ್ರ ವಾರದ ಅರು ದಿನಗಳು ಆಫೀಸ್ ಗೆ ಹೋಗಲೇ ಬೇಕು. ಇದು ಬ್ಯಾಂಕ್ ಮತ್ತು ಸರ್ಕಾರಿ ನೌಕರಿಗೆ ಬಹಳ ಬೇಸರದ ವಿಷಯ ಆಗಿತ್ತು. ಬ್ಯಾಂಕ್ ನೌಕರರ ಮನವಿಗೆ ಸ್ಪಂದಿಸಿ ಈಗಾಗಲೇ ತಿಂಗಳಿನ ಎರಡನೇ ಮತ್ತು ನಾಲ್ಕನೇ ಶನಿವಾರ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬ್ಯಾಂಕ್ ಗಳಿಗೆ ರಜೆ ಇದೆ. ಆದರೆ ಅದರ ಜೊತೆಗೆ ಈಗ ಮೊದಲನೇ ಮತ್ತು ಮೂರನೇ…

Read More
HRA Hike

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; HRA 3% ಏರಿಕೆ ಯಾವಾಗ ಎಂದು ಸರ್ಕಾರ ತಿಳಿಸಿದೆ.

ಕೇಂದ್ರ ಸರ್ಕಾರವು 7ನೇ ವೇತನ ಆಯೋಗದ ಶಿಫಾರಸಿನ ಸರ್ಕಾರಿ ನೌಕರರಿಗೆ ಮೂಲ ವೇತನದ ಮೇಲೆ 3% ರಷ್ಟು ಎಚ್‌ಆರ್‌ಎ (ಮನೆ ಬಾಡಿಗೆ ಭತ್ಯೆ) ಹೆಚ್ಚಿಗೆ ಮಾಡುವ ನಿರೀಕ್ಷೆ ಇದೆ. ಈಗಾಗಲೇ ತುಟ್ಟಿ ಭತ್ಯೆ ಹೆಚ್ಚಿಸುವ ಬಗ್ಗೆ ಈಗಾಗಲೇ ಖಚಿತ ಪಡಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಮಾರ್ಚ್ ತಿಂಗಳಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ತುಟ್ಟಿ ಭತ್ಯೆ 50% ಹೆಚ್ಚಾದ ನಂತರ HRA ಭತ್ಯೆ ಸಹ ಹೆಚ್ಚಾಗುತ್ತದೆ. ನಗರಗಳಲ್ಲಿ ವಾಸಿಸುವ ಬಾಡಿಗೆ…

Read More
guest lecturers salary hike

ಅತಿಥಿ ಉಪನ್ಯಾಸಕಾರ ವೇತನ ಹೆಚ್ಚಳಕ್ಕೆ ಸಿಎಂ ಅಸ್ತು; ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಸಿಗುತ್ತಾ ಗುಡ್ ನ್ಯೂಸ್

ಸಾಕಷ್ಟು ದಿನಗಳಿಂದ  ವಿದ್ಯಾರ್ಥಿಗಳಿಗೆ ತಲೆನೋವಾಗಿದ್ದ ಅತಿಥಿ ಉಪನ್ಯಾಸಕರ ಬೇಡಿಕೆಗೆ ಸರ್ಕಾರ ಅಸ್ತು ಎಂದಿದೆ. ಹೌದು ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂಪಾಯಿಗಳಿಂದ 8000 ರೂಪಾಯಿಗಳಷ್ಟು ಗೌರವಧನ ಹೆಚ್ಚಳ ಮತ್ತು ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಲು ಸಮ್ಮತಿ ನೀಡಿದ ಮುಖ್ಯಮಂತ್ರಿಗಳು ಅತಿಥಿ ಉಪನ್ಯಾಸಕರು ಕೂಡಲೇ ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದಾರೆ. ಇನ್ನು ಮುಷ್ಕರ ನಿರತ ಅತಿಥಿ ಉಪನ್ಯಾಸಕರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಬೇಡಿಕೆಗಳ ಕುರಿತು ಚರ್ಚಿಸಿದರು. ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ…

Read More