![SBI ಬ್ಯಾಂಕ್ನಲ್ಲಿ ಪದವಿ ಮುಗಿಸಿದವರಿಗೆ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ SBI Recruitment 2024 Apply Online](https://newsgurukannada.com/wp-content/uploads/2024/06/Untitled-2024-06-10T162904.261.jpeg)
SBI ಬ್ಯಾಂಕ್ನಲ್ಲಿ ಪದವಿ ಮುಗಿಸಿದವರಿಗೆ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ
ಬ್ಯಾಂಕ್ ಉದ್ಯೋಗ ಆಕಾಂಕ್ಷಿಗಳಿಗೆ ಇದು ಶುಭ ಸುದ್ದಿ. ಪದವಿ ಮುಗಿಸಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆ ಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ ಬಗ್ಗೆ ಸಂಪೂರ್ಣ ವಿವರಗಳನ್ನು ತಿಳಿಯಲು ಈ ಲೇಖನವನ್ನು ಓದಿ. ಹುದ್ದೆಗಳ ವಿವರ :- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬರೋಬ್ಬರಿ 150 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಕೆಲವು ಮಾನದಂಡಗಳ ಬಗ್ಗೆ ಮಾಹಿತಿ ನೀಡಿದೆ….