ರೈತ ವಿದ್ಯಾನಿಧಿ ವೇತನಕ್ಕೆ ಅರ್ಜಿ ಸಲ್ಲಿಸುವಾಗ ನೀಡಬೇಕಾದ ದಾಖಲೆಗಳ ಬಗ್ಗೆ ಪೂರ್ಣ ಮಾಹಿತಿ
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಹಲವು ವಿದ್ಯಾರ್ಥಿ ಸ್ಕಾಲರ್ಶಿಪ್ ಗಳನ್ನ ನೀಡಲಾಗುತ್ತದೆ. ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರಕಾರ ದ ಜೊತೆ ಹಲವು ಖಾಸಗಿ ಸಂಸ್ಥೆಗಳು ಸಹ ಸ್ಕಾಲರ್ಶಿಪ್ ನೀಡುತ್ತದೆ. ಕರ್ನಾಟಕ ಸರ್ಕಾರವು 2023-24ನೇ ಸಾಲಿನ ಮುಖ್ಯಮಂತ್ರಿ ರೈತ ವಿದ್ಯಾನಿಧಿ(Raita Vidya Nidhi Scholarship) ಮತ್ತು ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿಯ ಬಗ್ಗೆ ಮಾರ್ಗಸೂಚಿ ನೀಡಿದೆ. ರೈತ ನಿಧಿ ಅರ್ಜಿ ಸಲ್ಲಿಸಲು ವಿಧಿಸಿರುವ ಷರತ್ತು ಏನೇನು? ಸಾಮಾನ್ಯ ವರ್ಗದ ಪೋಷಕರ ಒಟ್ಟು ವಾರ್ಷಿಕ…