academic year 2024-25

ಶಿಕ್ಷಣ ಇಲಾಖೆಯು 2024-25 ನೇ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇನ್ನೇನು ಒಂದು ವಾರದಲ್ಲಿ ಬೇಸಿಗೆ ರಜವು ಆರಂಭ ಆಗುತ್ತದೆ. ಬರೋಬ್ಬರಿ ಎರಡು ತಿಂಗಳುಗಳ ಕಾಲ ಮಕ್ಕಳಿಗೆ ರಜೆ ಸಿಗುತ್ತದೆ. ಆದರೆ ರಜೆಯ ಜೊತೆ ಜೊತೆಗೆ ಮಕ್ಕಳು ಪಾಠದ ಬಗ್ಗೆ ಗಮನ ಕೊಡಲು ಶಿಕ್ಷಕರು ಮಕ್ಕಳಿಗೆ ಹೂಂ ವರ್ಕ್ ನೀಡುತ್ತಾರೆ. ಈಗ ತಾನೇ ಎಲ್ಲಾ ಪರೀಕ್ಷೆಗಳನ್ನು ಮುಗಿಸಿ ಸಮುದಾಯದತ್ತ ಶಾಲೆಯ ದಿನ ಬರುವ ಫಲಿತಾಂಶಕ್ಕೆ ಈಗ ಮಕ್ಕಳು ಕಾಯುತ್ತಾ ಇದ್ದರೆ. ಅದರ ಜೊತೆಗೆ ಮುಂದಿನ ಶೈಕ್ಷಣಿಕ ವರ್ಷ ಯಾವಾಗಿನಿಂದ ಆರಂಭ ಆಗುತ್ತದೆ ಎಂಬ ಪೂರ್ಣ ಮಾಹಿತಿ ಇಲ್ಲಿದೆ. 2024-25…

Read More
Education department

1 ನೇ ತರಗತಿ ದಾಖಲಾತಿಗೆ ಶಿಕ್ಷಣ ಇಲಾಖೆಯಿಂದ ಆರು ವರ್ಷದ ಕನಿಷ್ಠ ವಯೋಮಿತಿ ನಿಗದಿಪಡಿಸುವಂತೆ ರಾಜ್ಯಗಳಿಗೆ ಸೂಚನೆ

ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಕ್ಕಳು ಕನಿಷ್ಠ 6 ವರ್ಷ ವಯಸ್ಸಿನವರಾಗಿರಬೇಕು ಎಂದು ಶಿಕ್ಷಣ ಸಚಿವಾಲಯ ನಿರ್ದೇಶನ ನೀಡಿದೆ.  ಇತ್ತೀಚಿನ ಬೆಳವಣಿಗೆಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 2024-25ರ ಶೈಕ್ಷಣಿಕ ವರ್ಷದಲ್ಲಿ ಪ್ರವೇಶಕ್ಕೆ ಕನಿಷ್ಠ ವಯಸ್ಸಿನ ಅಗತ್ಯತೆಯ ಬಗ್ಗೆ ಸೂಚನೆಗಳನ್ನು ನೀಡಿದೆ. ಮಕ್ಕಳು ಪ್ರವೇಶಕ್ಕೆ ಅರ್ಹರಾಗಲು ಕನಿಷ್ಠ ಆರು ವರ್ಷ ವಯಸ್ಸಿನವರಾಗಿರಬೇಕು ಎಂದು ಕಡ್ಡಾಯಗೊಳಿಸಲಾಗಿದೆ.  ಸಚಿವಾಲಯದ ಹೇಳಿಕೆಯ ಪ್ರಕಾರ, ಸಮಸ್ಯೆಯನ್ನು ಪರಿಹರಿಸಲು ಪತ್ರವನ್ನು ರಚಿಸಲಾಗಿದೆ ಮತ್ತು ರಾಷ್ಟ್ರೀಯ ಶಿಕ್ಷಣ…

Read More
Class 1st to 7th Annual Exam Schedule in karnataka

1 ರಿಂದ 7ನೇ ತರಗತಿಯ ಮಕ್ಕಳಿಗೆ ವಾರ್ಷಿಕ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ.

ಪ್ರತಿ ವರ್ಷ ಫೆಬ್ರುವರಿ ತಿಂಗಳಿಂದ ಪರೀಕ್ಷೆ ಗಳದ್ದೇ ಕಾರುಬಾರು. ಒಂದು ತರಗತಿಯಿಂದ ಮತ್ತೊಂದು ತರಗತಿಗೆ ತೇರ್ಗಡೆ ಹೊಂದಲು ಕನಿಷ್ಠ ಅಂಕ ಗಳಿಸಬೇಕು ಎಂಬ ನಿಯಮ ಪರೀಕ್ಷೆ ಬರೆಯುವ ಮಕ್ಕಳ ಜೊತೆಗೆ ಪಾಲಕರಿಗೂ ಸಹ ಭಯ ಆಗುತ್ತದೆ. ಆದರೆ ಈಗ ಸರ್ವರಿಗೂ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ಪ್ರಾಥಮಿಕ ಶಾಲೆಗಳಲ್ಲಿ ಫೇಲ್ ಎಂಬ ಪದವೇ ಇಲ್ಲ. ಆದರೂ ಸಹ ಪಾಲಕರು ತಮ್ಮ ಮಗ ಅಥವಾ ಮಗಳು ಪರೀಕ್ಷೆ ಯಲ್ಲಿ ಚೆನ್ನಾಗಿ ಮಾರ್ಕ್ಸ್ ಬರಬೇಕು ಎಂದು ಒತ್ತಡವನ್ನು ಹೇರುವುದು ಸಾಮಾನ್ಯ….

Read More
Morarji Desai School

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಅಹ್ವಾನ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಹೇಗೆ? ಎಲ್ಲಿ? ಯಾವಾಗ?

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗಿದೆ. ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ 6ನೇ ತರಗತಿಗೆ ಅಡ್ಮಿಷನ್‌ ಪಡೆಯಲು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಅಧೀನದ ವಸತಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಸಂಬಂಧಿಸಿದಂತೆ, ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿನ ವಸತಿ ಶಾಲೆಗಳಿಗೆ…

Read More
education department school bags

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಮುಂದಿನ ವರ್ಷದಿಂದ ಒಂದೇ ವಿಷಯಕ್ಕೆ ಎರಡೆರಡು ಪಠ್ಯ ಪುಸ್ತಕ! ‘ಬ್ಯಾಗ್ ಹೊರೆ’ ಇಳಿಕೆಗೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ

ನಿಮ್ಮ ಮಕ್ಕಳು 1 ರಿಂದ 10ನೇ ತರಗತಿಯ ಒಳಗೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದಾದರೆ ನೀವು ಈ ಮಾಹಿತಿಯನ್ನು ಖಂಡಿತವಾಗಿಯೂ ನಿಮಗೆ ಖುಷಿ ನೀಡಲಿದೆ. ಹೌದು ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಜೊತೆಗೆ ಎನ್‌ಸಿಇಆರ್‌ಟಿ ನಿಗದಿ ಪಡಿಸಿರುವ ಪಠ್ಯಕ್ರಮವನ್ನು ಹೊರತುಪಡಿಸಿ ಬೇರೆ ಯಾವುದೇ ಪಠ್ಯಕ್ರಮವನ್ನು ಬೋಧಿಸಿದರೆ ಅಂತಹ ಶಾಲೆಗಳ ಮಾನ್ಯತೆ ರದ್ದು ಮಾಡುವುದಾಗಿ ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳಿಗೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ನಿಗಾವಹಿಸಲು ಹಾಗೂ ಪರಿಶೀಲನೆ ನಡೆಸಲು…

Read More
Appar Card

Appar Card: ಕೇಂದ್ರದಿಂದ ಬಂತು ಮಹತ್ವದ ರೂಲ್ಸ್; ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಅಪಾರ್ ಕಾರ್ಡ್, ಇದರ ಉಪಯೋಗವನ್ನು ತಿಳಿಯಿರಿ

Appar Card: ಇತ್ತೀಚಿನ ದಿನಗಳಲ್ಲಿ ಆಧಾರ್ ಎಲ್ಲರಿಗೂ ಗುರುತಿನ ಚೀಟಿಯಂತಾಗಿದೆ. ಹಾಗಾಗಿ ಸರ್ಕಾರವು ವಿದ್ಯಾರ್ಥಿಗಳಿಗಾಗಿ ಅಪಾರ್ ಕಾರ್ಡ್(Appar Card) ಎಂಬ ಹೊಸ ಗುರುತಿನ ಚೀಟಿಯನ್ನು ಪರಿಚಯಿಸಲು ತೀರ್ಮಾನಿಸಿದೆ. ಇದು ಈಗ ದೇಶದ ವಿದ್ಯಾರ್ಥಿಗಳಿಗೆ ಅಧಿಕೃತ ಗುರುತಿನ ದಾಖಲೆಯಾಗಿರುತ್ತದೆ. ದೇಶದ ವಿದ್ಯಾರ್ಥಿಗಳು ಒಂದೇ ರೀತಿಯ ಪಠ್ಯಕ್ರಮವನ್ನು ಹೊಂದಬೇಕೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಇದು ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಆಧಾರ್ ಕಾರ್ಡ್ ಜೊತೆಗೆ, ಈ ಕಾರ್ಡ್ ವಿದ್ಯಾರ್ಥಿಗಳಿಗೆ ನಿರ್ಣಾಯಕವಾಗಿದೆ. ಈ ಕಾರ್ಡ್ ಅನ್ನು ಪ್ರತಿ ರಾಜ್ಯದಲ್ಲಿಯೂ ಒಬ್ಬ ವಿದ್ಯಾರ್ಥಿಯು ಹೊಂದಿರಬೇಕು…

Read More
Education Department Limits Weight Of School Bags

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; 1-10ನೇ ತರಗತಿ ಮಕ್ಕಳ ಬ್ಯಾಗ್ ಹೊರೆ ತಪ್ಪಿಸಲು ಮಹತ್ವದ ಕ್ರಮ

ಇದು ರಾಜ್ಯದಾದ್ಯಂತ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಉತ್ತಮ ಸುದ್ದಿ ಎಂದು ಹೇಳಬಹುದು ಹೌದು, 1 ರಿಂದ 10 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಕೆಲವು ಅದ್ಭುತ ಸುದ್ದಿಗಳನ್ನು ನೀಡಿದೆ. ಪಠ್ಯಪುಸ್ತಕಗಳಿಂದ ತುಂಬಿದ ಭಾರವಾದ ಶಾಲಾ ಬ್ಯಾಗ್‌ಗಳ ತೂಕವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಜೀವನವನ್ನು ಸುಲಭಗೊಳಿಸಲು ಅವರು ಶ್ರಮಿಸುತ್ತಿದ್ದಾರೆ. ಸಮಿತಿಯು ವಿದ್ಯಾರ್ಥಿಗಳ ಪ್ರಸ್ತುತ ಪುಸ್ತಕಗಳನ್ನು ಸಂಚಿತ ಮೌಲ್ಯಮಾಪನ ಒಂದು ಮತ್ತು ಎರಡರಂತೆ ಸಿದ್ಧಪಡಿಸುವ ಪ್ರಯೋಜನಗಳ ಕುರಿತು ವರದಿಯನ್ನು ಸಲ್ಲಿಸಿತು. ಈ…

Read More