Shakti Yojana

ಶಕ್ತಿ ಯೋಜನೆಯಲ್ಲಿ ಬದಲಾವಣೆಯ ಸಾಧ್ಯತೆ, ಖಾಸಗಿ ಬಸ್ ಗಳಿಗೂ ವಿಸ್ತರಿಸುವಂತೆ ಸರಕಾರಕ್ಕೆ ನಿರ್ದೇಶನ ಮಾಡಿದ ಹೈಕೋರ್ಟ್

KSRTC ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವ ಶಕ್ತಿ ಯೋಜನೆಯು ಖಾಸಗಿ ಬಸ್‌ಗಳಲ್ಲಿಯೂ ಲಭ್ಯವಾಗುವಂತೆ ನೋಡಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಹೇಳಿದೆ. ಅರ್ಜಿದಾರರ ಮನವಿಯನ್ನು ಕಾನೂನಿನ ಪ್ರಕಾರ ಎರಡು ತಿಂಗಳೊಳಗೆ ಪರಿಶೀಲಿಸುವಂತೆ ಸರ್ಕಾರಕ್ಕೆ ತಿಳಿಸಲಾಗಿದೆ. ಕಾರ್ಕಳದ ಖಾಸಗಿ ಬಸ್ ನಿರ್ವಾಹಕ ಶರತ್ ಕುಮಾರ್ ಶೆಟ್ಟಿ ಇತ್ತೀಚೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶಕ್ತಿ ಯೋಜನೆಯ ಪ್ರಯೋಜನಗಳನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಲು ಅವರು ಪ್ರಯತ್ನಿಸುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಖಾಸಗಿ…

Read More

ಶಕ್ತಿ ಯೋಜನೆ: ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ, ಮತ್ತೊಂದು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ.

ಶಕ್ತಿ ಯೋಜನೆ ಶುರುವಾಗಿ ಆಗಲೇ ಮೂರು ತಿಂಗಳು ಕಳೆದು ಹೋಗಿದೆ. ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟ ಸರ್ಕಾರಕ್ಕೆ ಮಹಿಳೆಯರಿಂದ ಮೆಚ್ಚುಗೆ ಸಿಕ್ಕಿದೆ. ಉಚಿತ ಬಸ್ ಪ್ರಯಾಣದ ಹಿನ್ನೆಲೆಯಲ್ಲಿ ಮಹಿಳೆಯರ ಓಡಾಟ ಹೆಚ್ಚಾದ ಹಿನ್ನೆಲೆಯಲ್ಲಿ ಬಸ್ಸುಗಳ ಕೊರತೆ ಎದ್ದು ಕಾಣಿಸುತ್ತಿದೆ. ಇದನ್ನರಿತ ಸರಕಾರ ಹೊಸ ಬಸ್ಸುಗಳ ಖರೀದಿಗಾಗಿ ನಿರ್ಧರಿಸಿದೆ. ಉಚಿತ ಬಸ್ ಪ್ರಯಾಣಕ್ಕೆ ಸಿಕ್ಕಿರುವ ಮೆಚ್ಚುಗೆಯ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಸುಮಾರು 5600 ಬಸ್ಸುಗಳನ್ನು ಖರೀದಿ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಬಸ್…

Read More

Shakti Smart Card: ಫ್ರೀ ಬಸ್ ಪಾಸ್ ಗೆ ರೆಡಿಯಾಗ್ತಿದೆ ಸ್ಮಾರ್ಟ್ ಕಾರ್ಡ್.! ಕಾರ್ಡ್ ಪಡೆಯೋದು ಹೇಗೆ ಏನ್ ಮಾಡಬೇಕು?

Shakti Smart Card: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ನೀಡಲು ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲು ತೀರ್ಮಾನಿಸಿತ್ತು. ಇದೀಗ ಸದ್ಯ ಅಧಿಕೃತ ಜಾರಿಗೆ ಆದೇಶವನ್ನು ಹೊರಡಿಸಿದೆ. ಹೌದು ಪ್ರಸ್ತುತ ರಾಜ್ಯ ಸರ್ಕಾರದ “ಶಕ್ತಿ ಯೋಜನೆ” ಯಡಿ ರಾಜ್ಯದ ಎಲ್ಲಾ ಮಹಿಳೆಯರು ಅಂದರೆ ಇದರಲ್ಲಿ ವಿದ್ಯಾರ್ಥಿನಿಯರು ಸೇರಿದಂತೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಅಂದ್ರೆ ತೃತೀಯ ಲಿಂಗಿಗಳು ಸೇರಿದಂತೆ ಎಲ್ಲರಿಗೂ ಈ ಯೋಜನೆಯ ಲಾಭ ಸಿಗುವಂತಹ ಉದ್ದೇಶದಿಂದ ಈಗ ಸಾಮಾನ್ಯ…

Read More