Shakti Yojana

ಶಕ್ತಿ ಯೋಜನೆಯಲ್ಲಿ ಬದಲಾವಣೆಯ ಸಾಧ್ಯತೆ, ಖಾಸಗಿ ಬಸ್ ಗಳಿಗೂ ವಿಸ್ತರಿಸುವಂತೆ ಸರಕಾರಕ್ಕೆ ನಿರ್ದೇಶನ ಮಾಡಿದ ಹೈಕೋರ್ಟ್

KSRTC ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವ ಶಕ್ತಿ ಯೋಜನೆಯು ಖಾಸಗಿ ಬಸ್‌ಗಳಲ್ಲಿಯೂ ಲಭ್ಯವಾಗುವಂತೆ ನೋಡಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಹೇಳಿದೆ. ಅರ್ಜಿದಾರರ ಮನವಿಯನ್ನು ಕಾನೂನಿನ ಪ್ರಕಾರ ಎರಡು ತಿಂಗಳೊಳಗೆ ಪರಿಶೀಲಿಸುವಂತೆ ಸರ್ಕಾರಕ್ಕೆ ತಿಳಿಸಲಾಗಿದೆ. ಕಾರ್ಕಳದ ಖಾಸಗಿ ಬಸ್ ನಿರ್ವಾಹಕ ಶರತ್ ಕುಮಾರ್ ಶೆಟ್ಟಿ ಇತ್ತೀಚೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶಕ್ತಿ ಯೋಜನೆಯ ಪ್ರಯೋಜನಗಳನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಲು ಅವರು ಪ್ರಯತ್ನಿಸುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಖಾಸಗಿ…

Read More

ಮಹಿಳೆಯರಿಗೆ ಸಿಹಿಸುದ್ದಿ; ಇನ್ನುಂದೆ ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿದರೆ ಸಾಕು ಪ್ರಯಾಣಿಸಲು ಅವಕಾಶ.

ರಾಜ್ಯ ಸರ್ಕಾರವು ನಿಮಗೆಲ್ಲಾ ಗೊತ್ತಿರುವಂತೆ ಜೂನ್ ನಲ್ಲಿ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ ಪ್ರಯಾಣವನ್ನು ಒದಗಿಸಿತ್ತು. ಕೆಲವರು ಇದನ್ನ ಸದುಪಯೋಗ ಪಡೆದುಕೊಂಡರೆ ಇನ್ನೂ ಹಲವಾರು ಮಹಿಳೆಯರು ಇದರ ದುರುಪಯೋಗವನ್ನು ಕೂಡ ಮಾಡಿಕೊಂಡಿದ್ದಾರೆ. ಸರ್ಕಾರ ಈಗ ಮಹಿಳೆಯರಿಗಾಗಿ ಒಂದು ಗುಡ್ ನ್ಯೂಸ್ ಅನ್ನು ನೀಡಿದೆ ಹಾಗಾದರೆ ಅದೇನು ಅಂತ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ.  ಚುನಾವಣೆಗೂ ಮುನ್ನ ರಾಜ್ಯ ಸರ್ಕಾರವು, ಮಹಿಳೆಯರಿಗಾಗಿ ಹಲವು ಯೋಜನೆಗಳನ್ನ ಜಾರಿಗೊಳಿಸುತ್ತೇವೆ ಎಂದು ಆಶ್ವಾಸನೆಯನ್ನು ನೀಡಿತ್ತು ಆದರೆ ಚುನಾವಣೆಯಲ್ಲಿ ಗೆದ್ದು ಬಂದ…

Read More