ಸಾಕಷ್ಟು ಯೋಜನೆಗಳನ್ನ ರದ್ದು ಮಾಡಿದ ಸಿದ್ದು ಸರ್ಕಾರ! ಬಜೆಟ್ ನಲ್ಲಿ ಅನುದಾನ ನೀಡದೆ ಯೋಜನೆಗಳಿಗೆ ಬಿತ್ತು ಬ್ರೇಕ್..

ರಾಜ್ಯ ಕಾಂಗ್ರೆಸ್‌ ಸರ್ಕಾರದ ಬಹುನಿರೀಕ್ಷಿತ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಶುಕ್ರವಾರವೇ ಮಂಡಿಸಿದ್ದಾರೆ ಹೌದು ತಮ್ಮ ದಾಖಲೆಯ 14ನೇ ಬಜೆಟ್‌ನಲ್ಲಿ ಸುಮಾರು 3 ಲಕ್ಷ 27 ಸಾವಿರ ಕೋಟಿ ರೂಪಾಯಿ ಗಾತ್ರದ ದೊಡ್ಡ ಆಯವ್ಯಯವನ್ನ ಸಿಎಂ ಮಂಡಿಸಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ಕಳೆದ ಶುಕ್ರವಾರ 2023-24ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದಾರೆ. ಆದ್ರೆ ಕಾಂಗ್ರೆಸ್ ಸರ್ಕಾರವು ಈ ಬಾರಿಯ ಬಜೆಟ್​​ನಲ್ಲಿ ಅನೇಕ ಬದಲಾವಣೆಗಳನ್ನು ತಂದಿದೆ. ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅನೇಕ…

Read More

Puneeth Rajkumar: ಅಪ್ಪು ಹೆಸರಲ್ಲಿ ಸ್ವಯಂ ಚಾಲಿತ ಅರೋಗ್ಯ ಯಂತ್ರ; ಅಪ್ಪು ಹೆಸರಲ್ಲಿ ಹೊಸ ಯೋಜನೆ ಘೋಷಿಸಿದ ಸಿದ್ದರಾಮಯ್ಯ..

Puneeth Rajkumar: ದಿವಗಂತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರಲ್ಲಿ ಹೊಸ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ವಿಶೇಷ ಅನುದಾನ ಘೋಷಿಸಿದ್ದು, ಇತ್ತೀಚೆಗೆ ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತವನ್ನು ತಡೆಗಟ್ಟಲು ಕರ್ನಾಟಕ ರತ್ನ ಪುನೀತ್‌ ರಾಜಕುಮಾರ್‌ ಅವರ ಸ್ಮರಣಾರ್ಥವಾಗಿ ಹೊಸ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಹೌದು ಕರ್ನಾಟಕ ರತ್ನ ಡಾ|| ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ Automated External Defibrillators ಗಳನ್ನ…

Read More

Gruha Lakshmi: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 15 ಕಡೆಯ ದಿನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸೋದು ಹೇಗೆ?

Gruha Lakshmi: ಕರ್ನಾಟಕದ ನೂತನ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮತ್ತು ಗೃಹಲಕ್ಷ್ಮೀ ಯೋಜನೆಯ ಕುರಿತು ಮಹತ್ತರ ಮಾಹಿತಿಯನ್ನ ಕೊಟ್ಟಿದ್ದಾರೆ. ಅದರಲ್ಲಿ ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆ ಯಾಜಮಾನಿ ಖಾತೆಗೆ 2000 ಹಣ ಹಾಕುವ ಕುರಿತು ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದ್ದು, ಮನೆಯ ಒಡತಿ ಯಾರು? ಅರ್ಜಿ ಸಲ್ಲಿಸಲು ಯಾರು ಅರ್ಹರು ಮತ್ತು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನ ನಿಗಧಿಪಡಿಸಿ ಹೊಸ ಮಾಹಿತಿಯನ್ನು ಹೊರ ಹಾಕಿದ್ದಾರೆ.ಹಾಗಾದ್ರೆ ನಿಯಮಗಳೇನು.?ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು.? ಯಾವಾಗ…

Read More

ಬಾಡಿಗೆ ಮನೆಯಲ್ಲಿದ್ದೋರಿಗೆ ಸಿಗುತ್ತಾ ಫ್ರೀ ಕರೆಂಟ್- ಉಚಿತ 200ಯುನಿಟ್ ಪಡೆಯಲು ಏನ್ ಮಾಡಬೇಕು?

ಕಾಂಗ್ರೆಸ್ ಚುನಾವಣೆಗೂ ಮೊದಲೇ ನೀಡಿದ 5 ಗ್ಯಾರಂಟಿಗಳಲ್ಲಿ ಯಾವುದರ ಬಗ್ಗೆಯೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಆದರೆ ಜನ ಮಾತ್ರ ನಾವು ಕರೆಂಟ್ ಬಿಲ್ ಕಟ್ಟಲ್ಲ ಯಾಕ್ ಕಟ್ಟಬೇಕು ಅಂತೆಲ್ಲಾ ಹೇಳಿ ಒಂದು ರೀತಿ ಗೊಂದಲದ ವಾತಾವರಣಗಳು ನಿರ್ಮಾಣ ಆಗುತ್ತಿರುವಂತ ಸಂದರ್ಭದಲ್ಲೇ ಇದೀಗ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಪ್ರತಿಮನೆಗೆ 200 ಯೂನಿಟ್ ವಿದ್ಯುತ್ ಪೂರೈಸುವ ಗೃಹಜ್ಯೋತಿ(Gruha jyothi) ಯೋಜನೆಯಲ್ಲಿ ಕೇವಲ ಮನೆ ಮಾಲೀಕರಿಗಷ್ಟೆ ಅಲ್ಲದೆ, ಬಾಡಿಗೆದಾರ ಫಲಾನುಭವಿಗಳಿಗೂ ಸೌಲಭ್ಯ ದೊರೆಯುವಂತೆ ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಅಂತ ಹೇಳಲಾಗಿದ್ದು…

Read More

ಸಿದ್ದರಾಮಯ್ಯ CM ಆಗ್ತಿದ್ದಂತೆ 2000 ನೋಟ್ ಬ್ಯಾನ್! ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಇನ್ಮುಂದೆ ಗ್ರಾಹಕರಿಗೆ 2,000 ರೂಪಾಯಿ ಮುಖಬೆಲೆಯ ನೋಟುಗಳನ್ನ ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚನೆ ನೀಡಿದ್ದು, ಅವುಗಳನ್ನು 2023ರ ಸೆಪ್ಟೆಂಬರ್ 30ರ ಒಳಗೆ ಬ್ಯಾಂಕುಗಳಲ್ಲಿ ಬದಲಾಯಿಸಿಕೊಳ್ಳುವಂತೆ ಸೂಚಿಸಿರುವ ಆರ್‌ಬಿಐ ಇದೀಗ 2000 ಮುಖಬೆಲೆಯ ನೋಟುಗಳನ್ನ ಬ್ಯಾನ್ ಮಾಡಿ ಆದೇಶ ಹೊರಡಿಸಿದೆ. ಹೌದು 2,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಿಂಪಡೆದಿದೆ. ಹೀಗಾಗಿ ನೋಟ್ ಬ್ಯಾನ್ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದು, ಇದೀಗ 2,000 ರೂ. ಮುಖಬೆಲೆಯ ನೋಟ್ ಬ್ಯಾನ್ ಆಗಿದೂ ಕೇಂದ್ರ ಬಿಜೆಪಿ…

Read More

ಕಾಂಗ್ರೆಸ್ ನ 5ಭಾಗ್ಯಗಳಿಗೆ ದಿನಕ್ಕೆ,ತಿಂಗಳಿಗೆ ಆಗುವ ದುಡ್ಡೆಷ್ಟು? ಇಂತ ಯೋಜನೆಗಳಿಗೆ ಹಣ ಎಲ್ಲಿಂದ ಬರುತ್ತೆ? ಸರ್ಕಾರ ಏನ್ ಮಾಡುತ್ತೆ?

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ 3ಪಕ್ಷಗಳು ನೀಡಿದ ಭರವಸೆಗಳಲ್ಲಿ ಕಾಂಗ್ರೆಸ್‌ ಪಕ್ಷ ನೀಡಿದ 5 ಗ್ಯಾರೆಂಟಿಗಳ ಚುನಾವಣಾ ಭರವಸೆ ಈಗ ಟಾಕ್‌ ಆಫ್‌ ದ ಟೌನ್ ಆಗಿದೆ. ಹೌದು ಕಾಂಗ್ರೇಸ್ ನೀಡಿದ ಅಷ್ಟು ಭರವಸೆಗಳು ಸಾಕಷ್ಟು ಜನರನ್ನ ತಲುಪಲು ಯಶಸ್ವಿಯಾಗಿ ಇದೀಗ ಅದೇ ಕಾರಣದಿಂದ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದ್ದು, ಅಧಿಕಾರ ಚುಕ್ಕಾಣಿ ಹಿಡಿದಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ನೀಡಿರುವ ಅಷ್ಟು ಗ್ಯಾರಂಟಿಗಳನ್ನ ಈಡೇರಿಸುವುದು ಬಹಳ ಮುಖ್ಯವಾಗಿದೆ. ಬಹುಮತ ಸಿಕ್ಕಿರುವ ಹಿನ್ನೆಲೆ ಇದೀಗ ಬೇರೆ ಪಕ್ಷದವರ…

Read More

ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್.. ಇಂದಿನಿಂದಲೇ 5 ಯೋಜನೆಗಳು ಜಾರಿಯಾಗುವ ನಿರೀಕ್ಷೆ!?

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಮೊನ್ನೆ ಹೊರಬಿದಿದ್ದು. ಕಾಂಗ್ರೆಸ್‌ ಭರ್ಜರಿಯಾಗಿ ಸ್ಪಷ್ಟ ಬಹುಮತದೊಂದಿಗೆ ವಿಜಯ ಸಾಧಿಸಿದೆ. ಇನ್ನು ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ವಲಯದಲ್ಲಿ ಯಾರಾಗ್ತಾರೆ ಸಿಎಂ ಅನ್ನೋ ಪ್ರಶ್ನೆ ಹಾಗೂ ಗೊಂದಲದ ಮಧ್ಯೆಯೇ ಇದೀಗ ಸರಣಿ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೊದಲ ಕ್ಯಾಬಿನೆಟ್‌ನಲ್ಲಿಯೇ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದ ಜನತೆಯ ಕಲ್ಯಾಣ ಮಾತ್ರವಲ್ಲ ಎಂದಿರುವ ಸಿದ್ದರಾಮಯ್ಯ, ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯ ಬದುಕು ಕೂಡಾ ನಮ್ಮ ಗ್ಯಾರಂಟಿ…

Read More

Karnataka Next CM: ಯಾರಾಗ್ತಾರೆ ಕರ್ನಾಟಕದ ಮುಂದಿನ ಸಿಎಂ? ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಟಫ್ಫ್ ಫೈಟ್!

Karnataka Next CM: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರ ಬಂಧುಗಳು ಬದಲಾವಣೆ ಬಯಸಿ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರ ಕೊಡಲು ತೀರ್ಮಾನಿಸಿದ್ದಾರೆ ಅಂತ ಕಾಣಿಸುತ್ತದೆ. ಹೌದು ಈಗಾಗ್ಲೇ ಮತದಾರರು ಕಾಂಗ್ರೆಸ್ ಪಕ್ಷಕೆ ಸ್ಪಷ್ಟ ಬಹುಮತಕ್ಕಿಂತ ಹೆಚ್ಚಿನ ಕ್ಷೇತ್ರಗಳನ್ನ ಗೆಲ್ಲಿಸಿಕೊಟ್ಟಿದ್ದು ಚುನಾವನಾಧಿಕಾರಿಗಳಿಂದ ಈ ಬಗ್ಗೆ ಅಧಿಕೃತ ಹೇಳಿಕೆ ಹೊರಬೀಳಬೇಕಿದೆ. ಇನ್ನು ಈ ಬಾರಿ ಮಂತ್ರಿ ಮಂಡಲದಲ್ಲಿದ್ದ ದೊಡ್ಡ ದೊಡ್ಡ ನಾಯಕರೇ ಮಕಾಡೇ ಮಲಗಿದ್ದರೆ. ಈ ಮಧ್ಯೆ ಕಾಂಗ್ರೆಸ್ ಗೆದ್ದು ಬೀಗುತ್ತಿದ್ದೂ ಪಕ್ಷ ಅಧಿಕಾರಕ್ಕೆ ಬಂದಾಗಿದೆ ಆದರೆ ಈಗ…

Read More