ವಿಜಯ್ ಅವರ ಸ್ವಂತ ಮನೆಯನ್ನು ಮಾರುವ ಪರಿಸ್ಥಿತಿ ಬಂದ್ರೂ ಜೊತೆಯಲ್ಲಿದ್ದ ಸ್ಪಂದನಾ! ಇಂತ ಸ್ಥಿತಿಯಲ್ಲೂ ಗಂಡನ ಕೈ ಬಿಟ್ಟಿರಲಿಲ್ಲ ಮಡದಿ
ನಿಮ್ಮೆಲ್ಲರಿಗೂ ಗೊತ್ತಿರುವಂತೆ ಸ್ನೇಹಿತೆಯರ ಜೊತೆ ಬ್ಯಾಂಕಾಕ್ಗೆ ಪ್ರವಾಸಕ್ಕೆ ತೆರಳಿದ್ದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಆಗಸ್ಟ್ 6ರಂದು ನಿಧನ ಹೊಂದಿದ್ದರು. ಬ್ಯಾಂಕಾಕ್ನಲ್ಲಿ ಮರಣೋತ್ತರ ಪರೀಕ್ಷೆಗಳು ಸೇರಿದಂತೆ ಇತರೆ ಎಲ್ಲ ಕಾನೂನು ನಿಯಮಗಳನ್ನು ಮುಗಿಸಿ ಮೃತದೇಹವನ್ನು ಕಾರ್ಗೊ ಮೂಲಕ ಬೆಂಗಳೂರಿಗೆ ಕಳೆದ ತಡರಾತ್ರಿ ಕರೆತರಲಾಯಿತು. ಇಂದು ಅಂತ್ಯ ಸಂಸ್ಕಾರ ಕೂಡ ಮುಗಿದಿದೆ. ಹೌದು ವಿಜಯ್ ರಾಘವೇಂದ್ರ ಅವರಿಗೆ ಪತ್ನಿಯ ಮೇಲೆ ಅಪಾರ ಪ್ರೀತಿ, ಗೌರವವಿದ್ದು ಪತಿ-ಪತ್ನಿ ಅನ್ಯೋನ್ಯವಾಗಿ 15 ವರ್ಷಗಳಿಂದ ಜೀವನ ಸಾಗಿಸುತ್ತಿದ್ದರು. ಆದ್ರೆ ಹಠಾತ್ ಪತ್ನಿಯ…