SSLC Result 2024 Karnataka

SSLC ಫಲಿತಾಂಶದ ಬಗ್ಗೆ ಹೊಸ ಮಾಹಿತಿ ಲಭ್ಯವಾಗಿದೆ.

ನಿನ್ನೆ ತಾನೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಂದಿದ್ದು ರಾಜ್ಯದಲ್ಲಿ ಉತ್ತಮ ಫಲಿತಾಂಶ ದಾಖಲಾಗಿದೆ. ಅದರ ಬೆನ್ನಲ್ಲೇ ಈಗ SSLC ಪರೀಕ್ಷೆಯ ಫಲಿತಾಂಶ ಬಿಡುಗಡೆ ಯಾವಾಗ ಎಂಬ ಪ್ರಮುಖ ಸುದ್ದಿಯೊಂದನ್ನು ಇಲಾಖೆಯು ತಿಳಿಸಿದೆ. ಫಲಿತಾಂಶ ಬರುವ ನಿಗದಿತ ಸಮಯ:- ಹಿಂದಿನ ವಾರವಷ್ಟೇ SSLC ಪರೀಕ್ಷೆಗಳು ಮುಗಿದಿವೆ. ಫಲಿತಾಂಶದ ಬಗ್ಗೆ ಹೇಳುವುದಾದರೆ ಏಪ್ರಿಲ್ ಕೊನೆಯ ವಾರದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಫಲಿತಾಂಶ ಬಿಡುಗಡೆ ಆಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ಸೈಟ್ ನಲ್ಲಿ…

Read More
sslc exam

ಸೋಮವಾರದಿಂದ ನಡೆಯುವ SSLC ಪರೀಕ್ಷಾ ವೇಳೆಯಲ್ಲಿ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳು

ಇದೇ ಬರುವ ಮಾರ್ಚ್ 25 ಸೋಮವಾರದಿಂದ ಎಸೆಸೆಲ್ಸಿ ಪರೀಕ್ಷೆ ನಡೆಯಲಿದ್ದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪರೀಕ್ಷಾ ಕೇಂದ್ರದಲ್ಲಿ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಗೊಳಿಸಲಾಗಿದೆ. ಸೆಕ್ಷನ್ 144 ರ ಪ್ರಕಾರ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇದಾಜ್ಞೆ ಘೋಷಣೆ ಮಾಡಲಾಗಿದೆ ಜೊತೆಗೆ ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೂ ಸಹ ಕೆಲವು ನಿಯಮಗಳನ್ನು ರೂಪಿಸಿದೆ. ಪರೀಕ್ಷಾ ಕೇಂದ್ರಗಳಿಗೆ ಇಲಾಖೆಯು ಸೂಚಿಸಿರುವ ನಿಯಮಗಳ ಬಗ್ಗೆ ತಿಳಿಯೋಣ. ಪರೀಕ್ಷಾ ಕೇಂದ್ರದ…

Read More
SSLC Exam Guidelines 2024 Karnataka

SSLC ಎಕ್ಸಾಮ್ ಹಾಲ್ ಗೆ ಹೊಸ ರೂಲ್ಸ್ ಬಿಡುಗಡೆ ಮಾಡಿದ ಶಿಕ್ಷಣ ಮಂಡಳಿ

ವಿದ್ಯಾರ್ಥಿ ಜೀವನದ ಒಂದು ಮುಖ್ಯ ಘಟ್ಟ ಎಸೆಸೆಲ್ಸಿ. ಎಸ್‌ಎಸ್‌ಎಲ್‌ಸಿ ಯಲ್ಲಿ ಪಡೆವ ಅಂಕಗಳ ಆಧಾರದ ಮೇಲೆ ಮುಂದಿನ ಶಿಕ್ಷಣ ಬದುಕು ನಿಂತಿದೆ. ಹೆಚ್ಚಿನ ಸ್ಕೋರ್ ಪಡೆದುಕೊಂಡತೆ ಉತ್ತಮ ಗುಣಮಟ್ಟದ ಕಾಲೇಜ್ ಗೆ ಹೋಗಲು ಸಾಧ್ಯ. ಯಾವುದೇ ರೀತಿಯ compitative ಎಕ್ಸಾಮ್ ಗಳಿಗೆ ಮುಖ್ಯವಾಗಿ ಕೇಳುವುದು ಎಸೆಸೆಲ್ಸಿ ಮಾರ್ಕ್ಸ್ ಕಾರ್ಡ್. ಅದಕ್ಕೆ ಇದು ಮುಂದಿನ ಜೀವನದ ಬಹುಮುಖ್ಯ ಘಟ್ಟ. ಈಗ ಶಿಕ್ಷಣ ಇಲಾಖೆಯು ಹೊಸದಾಗಿ ಎಕ್ಸಾಮ್ ಹಾಲ್ ಗೆ ರೂಲ್ಸ್ ಬಿಡುಗಡೆ ಮಾಡಿದೆ. ಕರ್ನಾಟಕ ಶಾಲಾ ಶಿಕ್ಷಣ ಮೌಲ್ಯಮಾಪನ…

Read More
SSLC, PUC Exam Rule

SSLC ಮತ್ತು PUC ಪರೀಕ್ಷಾ ಹೊಸ ನಿಯಮ ಮತ್ತು ಪರೀಕ್ಷಾ ವೇಳಾಪಟ್ಟಿ..

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದರೆ 10 ನೆ ತರಗತಿ ಮತ್ತು 12 ನೇ ತರಗತಿ. ನಾಳಿನ ಬದುಕಿಗೆ ಎರಡು ಪರೀಕ್ಷೆಗಳ ಅಂಕಗಳು ಬಹಳ ಮುಖ್ಯವಾಗುತ್ತದೆ. ಪಿಯುಸಿ ಮತ್ತು ಎಸೆಸೆಲ್ಸಿ ಎರಡು ಸಹ ಒಂದು ರೀತಿಯ ಅಗ್ನಿಪರೀಕ್ಷೆಗಳು. ಯಾವುದೇ ಒಂದು ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರು ಮುಂದಿನ ವಿಧ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತದೆ. ಈ ವರ್ಷ ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಹೊಸ ಪರೀಕ್ಷೆಯಲ್ಲಿ ಕೆಲವು ತಿದ್ದುಪಡಿಗಳನ್ನು ತಂದಿದೆ. ಅದರ ಬಗ್ಗೆ ವಿವರಗಳನ್ನು ತಿಳಿಯೋಣ. ಏನಿದು ಹೊಸ ಬದಲಾವಣೆ :-…

Read More

ವಿದ್ಯಾರ್ಥಿಗಳಿಗೆ SSLC ಬೋರ್ಡ್ ನಿಂದ ಗುಡ್ ನ್ಯೂಸ್; ಶಾಲೆಯಲ್ಲೇ ಅಂಕಪಟ್ಟಿ ತಿದ್ದುಪಡಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ

SSLC Board: ಇಷ್ಟು ದಿನಗಳ ಕಾಲ ಅಂಕಪಟ್ಟಿ ತಿದ್ದುಪಡಿಗೆ ಮುಖ್ಯ ಅಧ್ಯಾಪಕರ ಸಹಾಯದಿಂದ ಪ್ರಸ್ತಾಪವನ್ನು ನಿರ್ವಹಿಸಬೇಕಾಗಿತ್ತು. ಇದೀಗ ವಿದ್ಯಾರ್ಥಿಗಳಿಗೆ ಸುಲಭವಾಗುವಂತೆ, ಅಂಕಪಟ್ಟಿ(marks card) ತಿದ್ದುಪಡಿಗೆ ಆನ್ಲೈನ್ ಸೇವೆ ಸೂಕ್ತವೆಂದು ಎಸ್ ಎಸ್ ಎಲ್ ಸಿ(SSLC) ಬೋರ್ಡ್ ನಿರ್ಧರಿಸಿದೆ. ಸೂಕ್ತ ಅವಕಾಶವನ್ನು ಕೂಡ ಕಲ್ಪಿಸಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು ಅಂಕಪಟ್ಟಿಯನ್ನು ಆನ್ಲೈನ್ ಮೂಲಕ ಪಡೆಯಲು ಅರ್ಜಿಯನ್ನು ಹೇಗೆ ಸಲ್ಲಿಸುವುದು ಅಂತ ತಿಳಿಯೋಣ.  ಎಸ್ ಎಸ್ ಎಲ್ ಸಿ(SSLC) ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳ ಅಂಕ…

Read More