ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಅರ್ಜಿ ಪ್ರಾರಂಭ; ಅರ್ಜಿ ಸಲ್ಲಿಸುವುದು ಹೇಗೆ? ಕೊನೆಯ ದಿನಾಂಕ
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮತ್ತು ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಕರ್ನಾಟಕದ ವಿಶ್ವವಿದ್ಯಾಲಯಗಳ ಅಧೀನದಲ್ಲಿ ಅಥವಾ ಅನುದಾನಿತ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗಿದ್ದಾರೆ. ಇದು ಅಧ್ಯಯನ ಮುಗಿದ ನಂತರ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯುವ ಕುರಿತಾಗಿ ಮಾಹಿತಿಯನ್ನು ನೀಡುತ್ತದೆ. ಇನ್ನೂ ಒಂದು ವಿಶೇಷ ಸೂಚನೆ ಏನಪ್ಪಾ ಅಂತಂದ್ರೆ ವೇತನ ಪಡೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ…