Scholarship for students

ವಿದ್ಯಾರ್ಥಿಗಳ ಗಮನಕ್ಕೆ, ನೀವು ವಿದ್ಯಾರ್ಥಿ ವೇತನವನ್ನು ಪಡೆಯಬೇಕು ಎಂದುಕೊಂಡಿದ್ದರೆ ಇಂದೇ ಈ ಕೆಲಸವನ್ನು ಮಾಡಿ

ಇಂದಿನ ಲೇಖನವು ಅರ್ಹತಾ ಅಗತ್ಯತೆಗಳು, ಅಗತ್ಯ ದಾಖಲಾತಿಗಳು ಮತ್ತು ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಹಂತ-ಹಂತದ ಟ್ಯುಟೋರಿಯಲ್ ಸೇರಿದಂತೆ ಕರ್ನಾಟಕ SSP ವಿದ್ಯಾರ್ಥಿವೇತನ ಅರ್ಜಿ ವಿಧಾನವನ್ನು ಒಳಗೊಂಡಿದೆ. ಕರ್ನಾಟಕ ಎಸ್‌ಎಸ್‌ಪಿ ವಿದ್ಯಾರ್ಥಿವೇತನ 2023-2024 ಅಪ್ಲಿಕೇಶನ್ ಹೇಗೆ ಸಲ್ಲಿಸುವುದು ಎಂದು ನಿಮಗೆ ಇಲ್ಲಿ ತಿಳಿಸಿಕೊಡಲಾಗಿದೆ. ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಎಸ್‌ಎಸ್‌ಪಿ (ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್) ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ವಿದ್ಯಾರ್ಥಿವೇತನವು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ. ಇದು…

Read More

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಅರ್ಜಿ ಪ್ರಾರಂಭ; ಅರ್ಜಿ ಸಲ್ಲಿಸುವುದು ಹೇಗೆ? ಕೊನೆಯ ದಿನಾಂಕ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮತ್ತು ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಕರ್ನಾಟಕದ ವಿಶ್ವವಿದ್ಯಾಲಯಗಳ ಅಧೀನದಲ್ಲಿ ಅಥವಾ ಅನುದಾನಿತ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗಿದ್ದಾರೆ. ಇದು ಅಧ್ಯಯನ ಮುಗಿದ ನಂತರ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯುವ ಕುರಿತಾಗಿ ಮಾಹಿತಿಯನ್ನು ನೀಡುತ್ತದೆ. ಇನ್ನೂ ಒಂದು ವಿಶೇಷ ಸೂಚನೆ ಏನಪ್ಪಾ ಅಂತಂದ್ರೆ ವೇತನ ಪಡೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ…

Read More

ನೀವು SSLC ಅಥವಾ PUC ಪಾಸ್ ಆಗಿದ್ದೀರಾ? ಹಾಗಾದರೆ ನಿಮಗಿದೋ ಗುಡ್ ನ್ಯೂಸ್; ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯನ್ನು ತಿಳಿಯೋಣ.

SSP Scholarship 2023-2024 : ವಿದ್ಯಾರ್ಥಿಗಳಿಗೆ ಸಹಾಯವಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ವೇತನವನ್ನು ಜಾರಿಗೊಳಿಸಲಾಗುತ್ತಿದೆ. ಈ ವಿದ್ಯಾರ್ಥಿ ವೇತನದ ಪ್ರಯೋಜನವನ್ನು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಅನ್ನ ಓದುತ್ತಿರುವವರು ಹಾಗೂ ಓದಿ ಮುಗಿಸಿದವರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಬುದ್ಧಿವಂತ ವಿದ್ಯಾರ್ಥಿಗಳು ಹಾಗೂ ಆರ್ಥಿಕವಾಗಿ ಕೆಳಮಟ್ಟದಲ್ಲಿರುವವರಿಗೆ ಈ ವೇತನವನ್ನು ಪಡೆಯಬಹುದಾಗಿದೆ. ಹೌದು ನಮ್ಮ ದೇಶದಲ್ಲಿಎಷ್ಟೋ ಜನ ವಿದ್ಯಾರ್ಥಿಗಳಿಗೆ ಇದೇ ರೀತಿಯ ಸಮಸ್ಯೆ ಕಾಡುತ್ತಿದೆ. ವಿದ್ಯಾರ್ಥಿಗಳು ಈ ವೇತನವನ್ನು ಪಡೆಯಲು, ವಿದ್ಯಾರ್ಥಿಗಳು ಈ ವೇತನವನ್ನು ಪಡೆದುಕೊಳ್ಳಲು ಎಸ್ ಎಸ್…

Read More