Free Hostel For Students in Bengaluru

ಪಿಯುಸಿ ಮತ್ತು ಡಿಪ್ಲೊಮಾ, ಪದವಿ ಹಾಗೂ ಇತರೇ ಯಾವುದೇ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ಲಭ್ಯವಿದೆ. ಮಾಹಿತಿಗಾಗಿ ಈ ಲೇಖನ ಓದಿ

ವಿದ್ಯಾರ್ಥಿ ಜೀವನದಲ್ಲಿ ಕಾಲೇಜ್ ಫೀಸ್ ಗಿಂತ ಹಾಸ್ಟೆಲ್ ಫೀಸ್ ಜಾಸ್ತಿ ಇರುತ್ತದೆ. ಸಾಮಾನ್ಯ ಮತ್ತು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಫೀಸ್ ಹೊರೆ ಆಗುತ್ತದೆ. ಅದೇ ಕಾರಣದಿಂದ ಎಷ್ಟೋ ಜನರು ಓದುವ ಕನಸನ್ನು ಕೈ ಬಿಡುತ್ತಾರೆ. ಆದರೆ ಉಚಿತವಾಗಿ ಬಡ ವರ್ಗದವರಿಗೆ ಉಚಿತ ಹಾಸ್ಟೆಲ್ ಲಭ್ಯ ವಿದೆ. ಹೆಚ್ಚಿನ ಮಾಹಿತಿ ತಿಳಿಯಲಿ ಈ ಲೇಖನವನ್ನು ಓದಿ. ಉಚಿತ ಹಾಸ್ಟೆಲ್ ವ್ಯವಸ್ಥೆ ಬಗ್ಗೆ ಮಾಹಿತಿ?: ಬೆಂಗಳೂರಿನ ವೀರಶೈವ ಅಭಿವೃದ್ದಿ ಸಂಸ್ಥೆಯಲ್ಲಿ ವೀರಶೈವ ಬಡ ವಿದ್ಯಾರ್ಥಿಗಳಿಗೆ ಎಂದೇ ಉಚಿತವಾಗಿ ಹಾಸ್ಟೆಲ್…

Read More
SSLC Main Exam Key Answers 2024 Karnataka

SSLC ಪರೀಕ್ಷೆಯ ಕೀ ಉತ್ತರ ನೋಡುವುದು ಹೇಗೆ? ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಈ ವರ್ಷದ ಎಸೆಸೆಲ್ಸಿ ಪರೀಕ್ಷಾ ಉತ್ತರ ಪತ್ರಿಕೆಯ ಕೀ ಉತ್ತರವನ್ನು ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಯಾವ ಯಾವ ವಿಧಗಳ ಕೀ ಉತ್ತರಗಳನ್ನು ನೋಡಬಹುದು ಮತ್ತು ಕೀ ಉತ್ತರವನ್ನು ವೀಕ್ಷಣೆ ಮಾಡುವ ವಿಧಾನ ಹೇಗೆ ಎಂಬುದನ್ನು ಈ ಲೇಖನದಲ್ಲಿ ತಿಳಿಯಿರಿ. ಕೀ ಉತ್ತರಗಳನ್ನು ನೋಡುವ ವಿಧಾನ :- https://kseeb.karnataka.gov.in/objectionentry/SSLC_KeyAnswers ಈ ವೆಬ್ಸೈಟ್ ಲಿಂಕ್ ಗೆ ಹೋಗಿ ನಿಮಗೆ ಉತ್ತರ ಪತ್ರಿಕೆಯ ವಿಷಯವಾರು ಪಟ್ಟಿ ಸಿಗುತ್ತದೆ. ನಂತರ…

Read More
Mobile phone for 9th to 12th class students

ಕಾಂಗ್ರೆಸ್ ಸರ್ಕಾರದಿಂದ ಹೊಸ ಘೋಷಣೆ; 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್

ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಹಲವು ಭರವಸೆಗಳನ್ನು ನೀಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಬಡ ಕುಟುಂಬಕ್ಕೆ ಪ್ರತಿ ವರ್ಷ ಒಂದು ಲಕ್ಷ ರೂ.ಅನ್ನು ಘೋಷಣೆ ಮಾಡಿದೆ. ಈ ಕಾರ್ಯಕ್ರಮವು ಆರ್ಥಿಕವಾಗಿ ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುತ್ತದೆ ಮತ್ತು ಅವರನ್ನು ಬಡತನದಿಂದ ಮೇಲೆತ್ತುತ್ತದೆ. ಕುಟುಂಬಗಳಿಗೆ ಸಹಾಯ ಮಾಡಲು ಮತ್ತು ಅವರ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಮತ್ತು ಅವರ ಜೀವನ ಮಟ್ಟವನ್ನು ಹೆಚ್ಚಿಸಲು ಈ ಕಾರ್ಯಕ್ರಮವನ್ನು ಮಾಡಲಾಗಿದೆ. ಆರ್ಥಿಕ ನೆರವು ನೀಡುವ ಮೂಲಕ ಜನರಿಗೆ ಸಹಾಯ ಮಾಡಲು ಮತ್ತು ಸಮಾಜವನ್ನು…

Read More
2nd PUC Result 2024 Date Karnataka

ಏಪ್ರಿಲ್ 10ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಬರುವ ಸಾಧ್ಯತೆ?

ವಿದ್ಯಾರ್ಥಿ ಜೀವನದ ಪ್ರಮುಖ ಹಂತ ದ್ವಿತೀಯ ಪಿಯುಸಿ. ಮುಂದಿನ ಶೈಕ್ಷಣಿಕ ಜೀವನಕ್ಕೆ ಇದು ಪ್ರಮುಖ ಘಟ್ಟ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದಿವೆ ಇನ್ನೇನು ಫಲಿತಾಂಶ ಬರುವುದು ಒಂದೇ ಬಾಕಿ. ಹಾಗಾದರೆ ಪಿಯುಸಿ ಫಲಿತಾಂಶ ಯಾವಾಗ ಬರಲಿದೆ ಎಂಬ ಪೂರ್ಣ ಮಾಹಿತಿ ಇಲ್ಲಿದೆ. ಫಲಿತಾಂಶ ಯಾವಾಗ ಪ್ರಕಟಣೆ ಆಗಲಿದೆ?: ಮಂಡಳಿಯ ಅಧಿಕಾರಿಗಳು ನೀಡಿದ ಮಾಹಿತಿ ಅನುಸಾರವಾಗಿ ಈಗಾಗಲೇ ಬಹುತೇಕ ಮೌಲ್ಯಮಾಪನ ನಡೆದಿದ್ದು ಅಂತಿಮ ಹಂತದ ಮೌಲ್ಯಮಾಪನ ನಡೆಯುತ್ತಾ ಇದೆ. ಇನ್ನೇನು ಒಂದು ವಾರದೊಳಗೆ ಎಲ್ಲ ಪತ್ರಿಕೆಯ ಮೌಲ್ಯಮಾಪನ…

Read More
Summer Vacation in Karnataka Schools in 2024

ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್, ಏಪ್ರಿಲ್ 11 ರಿಂದ ಪ್ರಾರಂಭವಾಗುವ ಬೇಸಿಗೆ ರಜೆ ಯಾವಾಗ ಕೊನೆಗೊಳ್ಳಲಿದೆ?

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಅಧಿಕೃತವಾಗಿ ಆರಂಭಗೊಂಡಿದ್ದು, ಈಗಾಗಲೇ ಆರಂಭಿಕ ಹಂತದ ಘೋಷಣೆಯಾಗಿದೆ. ಪ್ರತಿ ವರ್ಷದಂತೆ ಪ್ರಸ್ತುತ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿವೆ. ದ್ವಿತೀಯ ಪಿಯು ಪರೀಕ್ಷೆಗಳು ಮಾರ್ಚ್ 22 ರಂದು ಕೊನೆಗೊಂಡಿವೆ. ಇದೀಗ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಅಂತಿಮ ಪರೀಕ್ಷೆ ಏಪ್ರಿಲ್ 6 ರಂದು ನಡೆಯಲಿದೆ. 2023-24ನೇ ಶೈಕ್ಷಣಿಕ ವರ್ಷದ ಶೈಕ್ಷಣಿಕ ಮಾರ್ಗದರ್ಶಿಯನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ಮಾರ್ಗದರ್ಶಿಯಲ್ಲಿ ಹೇಳಿರುವಂತೆ 1 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಮಾರ್ಚ್ 15 ರಿಂದ 30…

Read More
First PUC result

ಇಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ; ಈ ರೀತಿ ರಿಸಲ್ಟ್ ಚೆಕ್ ಮಾಡಿ

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಇಂದು ಫಲಿತಾಂಶ ಪ್ರಕಟ ಆಗಲಿದೆ. ವಿದ್ಯಾರ್ಥಿಗಳು ಮೊಬೈಲ್ ಮೂಲಕವೇ ಫಲಿತಾಂಶ ವೀಕ್ಷಣೆ ಮಾಡಬಹುದು. ಹಾಗೂ ಇದರ ಜೊತೆಗೆ ಕಾಲೇಜ್ ನಲ್ಲಿ ಸಹ ನೋಟಿಸ್ ಬೋರ್ಡ್ ನಲ್ಲಿ ಫಲಿತಾಂಶ ಪ್ರಕಟ ಆಗಲಿದೆ. ಫಲಿತಾಂಶ ಯಾವ ಸಮಯಕ್ಕೆ ಬರುತ್ತದೆ ಮತ್ತು ಆನ್ಲೈನ್ ನಲ್ಲಿ ಫಲಿತಾಂಶ ನೋಡುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ. 2023-24 ರ ಪ್ರಥಮ ಪಿಯುಸಿ ಫಲಿತಾಂಶದ ಬಿಡುಗಡೆಯ ಸಮಯ ಯಾವುದು?: ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ (KSEAB) ಬಿಡುಗಡೆ ಮಾಡುವ 2023-24ನೇ ಸಾಲಿನ…

Read More
sslc exam

ಸೋಮವಾರದಿಂದ ನಡೆಯುವ SSLC ಪರೀಕ್ಷಾ ವೇಳೆಯಲ್ಲಿ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳು

ಇದೇ ಬರುವ ಮಾರ್ಚ್ 25 ಸೋಮವಾರದಿಂದ ಎಸೆಸೆಲ್ಸಿ ಪರೀಕ್ಷೆ ನಡೆಯಲಿದ್ದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪರೀಕ್ಷಾ ಕೇಂದ್ರದಲ್ಲಿ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಗೊಳಿಸಲಾಗಿದೆ. ಸೆಕ್ಷನ್ 144 ರ ಪ್ರಕಾರ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇದಾಜ್ಞೆ ಘೋಷಣೆ ಮಾಡಲಾಗಿದೆ ಜೊತೆಗೆ ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೂ ಸಹ ಕೆಲವು ನಿಯಮಗಳನ್ನು ರೂಪಿಸಿದೆ. ಪರೀಕ್ಷಾ ಕೇಂದ್ರಗಳಿಗೆ ಇಲಾಖೆಯು ಸೂಚಿಸಿರುವ ನಿಯಮಗಳ ಬಗ್ಗೆ ತಿಳಿಯೋಣ. ಪರೀಕ್ಷಾ ಕೇಂದ್ರದ…

Read More
2nd PUC Key Answer 2024 Karnataka

2nd ಪಿಯುಸಿ ಪರೀಕ್ಷೆ -1 ರ ಕೀ ಉತ್ತರ ಬಿಡುಗಡೆ ಮಾಡಲಾಗಿದೆ. ಯಾವುದೇ ಆಕ್ಷೇಪಣೆ ಇದ್ದರೆ ದೂರು ನೀಡಲು ಅವಕಾಶ ಕಲ್ಪಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯ ನಡೆಯುತ್ತಿದೆ. ಮಾರ್ಚ್ 1 ರಿಂದ 18 ರ ವರೆಗೆ ನಡೆದ ಪರೀಕ್ಷೆಗಳ ಮಾದರಿ ಉತ್ತರ ಪತ್ರಿಕೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿದೆ. ಮಾರ್ಚ್ 21ನೇ ತಾರೀಖಿನ ಒಳಗಾಗಿ ವಿದ್ಯಾರ್ಥಿಗಳು ಯಾವುದೇ ಆಕ್ಷೇಪಣೆ ಇದ್ದಲ್ಲಿ ಆನ್ಲೈನ್ ಮೂಲಕ ದೂರು ನೀಡಲು ಅವಕಾಶ ನೀಡಲಾಗಿದೆ. ಯಾವ ಪ್ರಶ್ನೆಗಳಿಗೆ ದೂರು ಸಲ್ಲಿಸಬಹುದು:- ವಿದ್ಯಾರ್ಥಿಗಳು ಮತ್ತು ಪಾಲಕರು ಬಿಡುಗಡೆ ಆಗಿರುವ ಕೀ ಉತ್ತರಗಳನ್ನು ಪರಿಶೀಲಿಸಿ ಯಾವುದೇ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯ ಕ್ರಮದ…

Read More
One Nation one student ID

ಒಂದು ದೇಶ ಒಂದೇ ವಿದ್ಯಾರ್ಥಿ ಗುರುತಿನ ಚೀಟಿ; ಶಾಲೆಗಳಿಗೂ ವಿಸ್ತರಿಸಲಿದೆ ಒಂದೇ ಗುರುತಿನ ಚೀಟಿ

ಕಾಲ ಕಾಲಕ್ಕೆ ತಕ್ಕಂತೆ ಸರ್ಕಾರ ಕೆಲವೊಂದಷ್ಟು ಬದಲಾವಣೆಗಳನ್ನ ಮಾಡೋದ್ರಲ್ಲಿ ಮೂಲಕ ಆಧುನಿಕತೆಗೆ ಹೊಂದಿಕೊಳ್ಳುವ ಅವಕಾಶಗಳನ್ನ ಪ್ರತಿಯೊಬ್ಬರಿಗೂ ನೀಡಲು ಪ್ರಯತ್ನಿಸುತ್ತ ಇರುತ್ತೆ. ಇನ್ನು ವಿವಿಧತೆಯಲ್ಲಿ ಏಕತೆ ಸಾರುವ ನಮ್ಮ ದೇಶದಲ್ಲಿ ಎಲ್ಲರನ್ನು ಒಂದೇ ಅನ್ನುವ ಪರಿಕಲ್ಪನೆಯಲ್ಲಿಯೇ ಬದುಕುತ್ತಿದ್ದೇವೆ. ಹೀಗಿರುವಾಗ ಎಲ್ಲ ಕ್ಷೇತ್ರಗಳಲ್ಲಿ ಎಲ್ಲರು ಸರಿಸಮಾನರು ಎನ್ನುವ ನಮ್ಮ ದೇಶದಲ್ಲಿ ಏಕ ಸಮನಾದ ಶಿಕ್ಷಣ ಎಲ್ಲರಿಗೂ ಸಿಗಬೇಕು ಅಂತ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಈಗಾಗ್ಲೇ ಜಾರಿಗೆ ತರಲಾಗಿದೆ. ಇನ್ನು ಮುಖ್ಯವಾಗಿ ರಾಷ್ಟೀಯ ಶಿಕ್ಷಣ ನೀತಿ 2020 ರಲ್ಲಿ ಕಲ್ಪಿಸಿದಂತೆ ಉನ್ನತ…

Read More
KCET 2024 Exam Date

ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ || KCET 2024 Exam Date Announced

2024-25 ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ತಯಾರಿಯು ಸಿದ್ಧವಾಗಿದೆ. ನಿಮ್ಮ ಎಲ್ಲಾ ಮಹತ್ವಾಕಾಂಕ್ಷಿ ಎಂಜಿನಿಯರ್‌ಗಳು ಮತ್ತು ವೃತ್ತಿಪರರಿಗೆ ಇದು ಉತ್ತಮ ಅವಕಾಶವಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿರುವ ಕೆಸಿಇಟಿಯು ಏಪ್ರಿಲ್ 20 ಮತ್ತು 21, 2024 ರಂದು ನಡೆಯಲಿದೆ. ಅರ್ಹ ವಿದ್ಯಾರ್ಥಿಗಳು ಜನವರಿ 10 ರಿಂದ ಪ್ರಾರಂಭವಾಗುವ ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ತಿಳಿಸಿದ್ದಾರೆ. KCET 2024 ಯ ವೇಳಾಪಟ್ಟಿ: ಜೀವಶಾಸ್ತ್ರ ಮತ್ತು ಗಣಿತ ಪರೀಕ್ಷೆಗಳನ್ನು…

Read More