ಹೆಣ್ಣುಮಕ್ಕಳಿಗೆ ಮತ್ತು ಹಿರಿಯ ನಾಗರಿಕರಿಗೆ ಆರ್ಥಿಕ ಭಧ್ರತೆ ಒದಗಿಸುತ್ತವೆ ಪೋಸ್ಟ್ ಆಫೀಸ್ ಯೋಜನೆಗಳು
ಪೋಸ್ಟ್ ಆಫೀಸ್ ನಲ್ಲಿ ಈಗ ಮಹಿಳೆಯರ ಸಬಲೀಕರಣಕ್ಕೆ ಮತ್ತು ಹಿರಿಯ ನಾಗರಿಕರ ಆರ್ಥಿಕ ಸ್ಥಿತಿ ಬಲಪಡಿಸುವ ನಿಟ್ಟಿನಲ್ಲಿ ಕೆಲವು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಪೋಸ್ಟ್ ಆಫೀಸ್ ಸರ್ಕಾರದ ಅಧೀನಕ್ಕೆ ಒಳಪಡುವ ಕಾರಣದಿಂದ ಹಣವನ್ನು ಹೂಡಿಕೆ ಮಾಡಲು ಯಾವುದೇ ರೀತಿಯ ಭಯ ಇರುವುದಿಲ್ಲ. ನಮ್ಮ ಹೂಡಿಕೆಯ ಹಣ ಭದ್ರವಾಗಿ ಇರುತ್ತದೆ ಹಾಗೂ ಯಾವುದೇ ಮಧ್ಯವರ್ತಿಗಳ ಪ್ರವೇಶ ಇಲ್ಲದೆಯೇ ನಾವು ಹಣ ಹೂಡಿಕೆಯನ್ನು ಮಾಡಲು ಸಾಧ್ಯವಿದೆ. ಹಾಗಾದರೆ ಪೋಸ್ಟ್ ಆಫೀಸ್ ನ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯೋಣ. ಹೆಣ್ಣುಮಕ್ಕಳಿಗೆ ಹಾಗೂ…