ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್, ಸುಕನ್ಯಾ ಸಮೃದ್ಧಿ ಯೋಜನೆಯ ಠೇವಣಿ ಬಡ್ಡಿದರದಲ್ಲಿ ಹೆಚ್ಚಳ
ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ದರವನ್ನು ಹೆಚ್ಚಿಸಲಾಗಿದೆ. ನರೇಂದ್ರ ಮೋದಿಯವರ ಸರ್ಕಾರವು ಜನವರಿಯಿಂದ ಮಾರ್ಚ್ವರೆಗಿನ ಅವಧಿಗೆ ಸುಕನ್ಯಾ ಸಮೃದ್ಧಿ ಯೋಜನೆ (SSY) ಯೋಜನೆಯ ಬಡ್ಡಿದರಗಳನ್ನು 0.20% ರಷ್ಟು ಹೆಚ್ಚಿಸಿದ್ದಾರೆ. 2019 ರಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ನಿರೀಕ್ಷೆಯಲ್ಲಿ ಇದನ್ನು ಮಾಡಲಾಗುತ್ತಿದೆ. ಸುಕನ್ಯಾ ಸಮೃದ್ಧಿ ಯೋಜನೆಯ ಮೂಲಕ ಮಾಡಿದ ಠೇವಣಿಗಳ ಮೇಲಿನ ಬಡ್ಡಿ ದರವು ಶೇಕಡಾ 8.2 ಕ್ಕೆ ಏರಿಸಲಾಗುತ್ತಿದೆ ಎಂದು ಅವರು ಹೇಳುತ್ತಿದ್ದಾರೆ. ಈಗಿನ ಶೇಕಡಾ 8 ರ ದರವು ಕೂಡ ಅದೇ ಆಗಿರುತ್ತದೆ. ಪ್ರತಿ ಮೂರು…