ಮಾರ್ಚ್ 31 ರೊಳಗೆ ಇದೊಂದು ಕೆಲಸವನ್ನು ಮಾಡಿ ನಿಮ್ಮ ಸುಕನ್ಯಾ ಸಮೃದ್ಧಿ ಯೋಜನೆ ಖಾತೆಯನ್ನು ಸುರಕ್ಷಿತವಾಗಿರಿಸಿಕೊಳ್ಳಿ
ಸುಕನ್ಯಾ ಸಮೃದ್ಧಿ ಯೋಜನೆ(Sukanya Samriddhi Yojana) ಸೇರಿದಂತೆ ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಸರ್ಕಾರವು ಹಲವಾರು ಯೋಜನೆಗಳನ್ನು ಪರಿಚಯಿಸಿದೆ. ಪರಿಗಣಿಸಬೇಕಾದ ಒಂದು ಉತ್ತಮವಾದ ಯೋಜನೆ ಎಂದರೆ ಅದುವೇ ಸುಕನ್ಯಾ ಸಮೃದ್ಧಿ ಯೋಜನೆ. ಈ ಯೋಜನೆಯು ಹೂಡಿಕೆಗೆ ಉತ್ತಮ ಅವಕಾಶವನ್ನು ನೀಡುತ್ತದೆ. ಮಾರ್ಚ್ 31, 2024 ರ ನಂತರ ಹೂಡಿಕೆದಾರರು ಇನ್ನು ಮುಂದೆ ಈ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಈ ಲೇಖನದಲ್ಲಿ ಮೂಲ ಕಾರಣವನ್ನು ಏನೆಂದು ಎಲ್ಲವನ್ನು ಪೂರ್ಣ ತಿಳಿಸಿಕೊಡುತ್ತೇವೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು…