ಸದ್ಯದಲ್ಲೇ ಲಾಂಚ್ ಆಗಲಿವೆ 5 ಮಾಡೆಲ್ ಟಾಟಾ ಎಲೆಕ್ಟ್ರಿಕ್ ಕಾರುಗಳು, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.
ಟಾಟಾ ಮೋಟಾರ್ಸ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನದೇ ಚಾಪನ್ನ ಮೂಡಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಈಗಲೇ ಭಾರತೀಯ ಮಾರುಕಟ್ಟೆಯಲ್ಲಿ ಉನ್ನತ ಸ್ಥಾನದಲ್ಲಿದ್ದು ಮುಂಬರುವ ದಿನಗಳಲ್ಲಿ ತನ್ನ ಐದು ರೀತಿಯ ಎಲೆಕ್ಟ್ರಿಕ್ ಕಾರ್ ಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ನಮ್ಮ ದೇಶದಲ್ಲಿ ಇನ್ನೂ ಕೂಡ ಚಾರ್ಜಿಂಗ್ ಸಿಸ್ಟಮ್ ಡೆವಲಪ್ ಆಗಿಲ್ಲ ಅಂತಹುದರಲ್ಲಿ ಇನ್ನೂ ಟಾಟಾ(TATA) ಕಂಪನಿ ತನ್ನ ಎಲೆಕ್ಟ್ರಿಕ್ ಕಾರ್ ಗಳನ್ನ(Electric Cars) ಒಂದರ ನಂತರ ಒಂದು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ. ಭಾರತದ ಮಾರುಕಟ್ಟೆಯಲ್ಲಿ ಖರೀದಿಸಬಹುದಾದಂತಹ ಐದು ಕಾರುಗಳು ಇವು: TATA ಪಂಚ್…