Rs 75 Coin: 75 ರೂಪಾಯಿ ಹೊಸ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ, ಎಲ್ಲಿ ಸೀಗುತ್ತದೆ, ಬೆಲೆ ಎಷ್ಟು? ಅದರ ವಿಶೇಷತೆ ಏನ್ ಗೊತ್ತಾ?

Rs 75 Coin: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಈ ಸ್ಮರಣಾರ್ಥ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವಾರ್ಥವಾಗಿ ಕಾರ್ಯನಿರ್ವಹಿಸುತ್ತದೆ ಅಂತ ಹೇಳಲಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಸಂಸತ್ ಭವನದ ಉದ್ಘಾಟನೆಯ ಜೊತೆಗೆ ನಾಣ್ಯವನ್ನ ಅನಾವರಣಗೊಳಿಸಲಿದ್ದಾರೆ. ಹೌದು ಮೇ 28ರ ಭಾನುವಾರವಾದ ಇಂದು ನವ ದೆಹಲಿಯಲ್ಲಿ ನಡೆದಿರುವ ಸಂಸತ್ ಭವನದ ಉದ್ಘಾಟನೆಯ ನೆನಪಿಗಾಗಿ ವಿಶೇಷ 75 ರೂಪಾಯಿ…

Read More

Tirupati: ಭಕ್ತರಿಗೆ ದರ್ಶನ ಬೇಗ ನೀಡಲು ಮಹತ್ವದ ನಿರ್ಧಾರ ತೆಗೆದುಕೊಂಡ ತಿರುಪತಿ ದೇವಾಲಯ ಸಮತಿ. ಭಕ್ತಾಧಿಗಳಿಗೆ ಹೊಸ ರೂಲ್ಸ್!

Tirupati: ದೇಶದ ಅತ್ಯಂತ ಶ್ರೀಮಂತ ದೇವಾಲಯ ಮತ್ತು ಹೆಚ್ಚು ಭಕ್ತ ಸಮೂಹವನ್ನು ಹೊಂದಿರುವ ದೇವಸ್ಥಾನವೆನ್ನುವ ಹೆಗ್ಗಳಿಕೆಗೆ ಪಾತ್ರವಾದ ತಿರುಪತಿ ಅಂದ ತಕ್ಷಣ 7 ಬೆಟ್ಟಗಳ ಒಡೆಯ ತಿಮ್ಮಪ್ಪನೇ ನಮ್ಮ ಕಣ್ಣ ಮುಂದೆ ಬರುತ್ತಾನೆ. ಹೌದು ಎಣಿಕೆಗೂ ಮೀರಿದ ಭಕ್ತರು ಭೇಟಿ ನೀಡುವ ಏಕೈಕ ದೇವಾಲಯ ಇದಾಗಿದೆ. ಅದ್ಭುತ ದೈವಿಕ ಶಕ್ತಿಯನ್ನು ಹೊಂದಿರುವ ತಿಮ್ಮಪ್ಪನ ನೆಲೆಗೆ ಪ್ರತಿದಿನ ಏಣಿಕೆಗೂ ಮೀರಿ ಜನ ಬಂದು ದರ್ಶನ ಪಡೆದುಕೊಂಡು ಹೋಗುತ್ತಾರೆ. ಹೀಗಾಗಿ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಿರುಮಲ ತಿರುಪತಿ ದೇವಸ್ಥಾನ ಅಂದ್ರೆ…

Read More