![ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ 60 ಹುದ್ದೆಗಳ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿ Tumkur District Court Recruitment 2024](https://newsgurukannada.com/wp-content/uploads/2024/03/Untitled-2024-03-29T084145.188.jpeg)
ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ 60 ಹುದ್ದೆಗಳ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿ
ನಿರುದ್ಯೋಗಿ ಯುವಕ ಯುವತಿಯರಿಗೆ ತುಮಕೂರು ಜಿಲ್ಲಾ ನ್ಯಾಯಾಲಯವು ಬರೋಬ್ಬರಿ 60 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು. ಆಸಕ್ತ ಅಭ್ಯರ್ಥಿಗಳು online ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಿರಿ. ಹುದ್ದೆಯ ಮಾಹಿತಿ :- ತುಮಕೂರು ಜಿಲ್ಲಾ ಕೇಂದ್ರದಲ್ಲಿ ಸ್ಟೆನೋಗ್ರಾಫರ್, ಗುಮಾಸ್ತ, ಟೈಪಿಸ್ಟ್ ಹಾಗೂ ಕಾಪಿಯಿಸ್ಟ್ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಸ್ಟೆನೋಗ್ರಾಫರ್ ಹಾಗೂ ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಸಂಬಂಧಿತ ಡಿಪ್ಲೊಮಾದೊಂದಿಗೆ 12 ನೇ ತರಗತಿಯನ್ನು ಪೂರ್ಣಗಿಂಡಿರಬೇಕು…