UPI Payment ನಿಯಮದಲ್ಲಿ ಬದಲಾವಣೆ; 2000 ಕ್ಕೂ ಮೀರಿದ ಮೊದಲ ವಹಿವಾಟು 4 ಗಂಟೆ ವಿಳಂಬ ಸಾಧ್ಯತೆ..
UPI Payment: ಇತ್ತೀಚೆಗೆ online payment ನಲ್ಲಿ ಹೆಚ್ಚಿನ ವಂಚನೆಗಳು ಕಂಡುಬರುತ್ತಿದ್ದು ಅದನ್ನು ತಡೆಗಟ್ಟಲು ಕೆಲವು ನಿಯಮಗಳನ್ನು ಜಾರಿಗೆ ತರಲಾಗಿದೆ. ವಂಚನೆ ಪ್ರಕರಣ ಹೆಚ್ಚುತ್ತಿರುವ ನಿಟ್ಟಿನಲ್ಲಿ ಸರ್ಕಾರ ಹಾಗೂ RBI ಸೇರಿದಂತೆ, ಈ ವಂಚನೆ ಪ್ರಕರಣವನ್ನು ತಡೆಗಟ್ಟಲು ಕೆಲವೊಂದು ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ ಇಬ್ಬರೂ ವ್ಯಕ್ತಿಗಳು ಮೊದಲ ವಹಿವಾಟನ್ನು ನಡೆಸಿದರೆ, ಅಂದರೆ ರೂ.2000 ಗಿಂತ ಹೆಚ್ಚಿನ ಮೊತ್ತದ ವಹಿವಾಟನ್ನು ನಡೆಸಿದರೆ ಹಣವು ಖಾತೆಗೆ ಜಮಾ ಆಗಲು ಕನಿಷ್ಠ ನಾಲ್ಕು ಗಂಟೆಗಳ ಕಾಲಾವಕಾಶಗಳು ಬೇಕಾಗುತ್ತೆ. ಎಂದು ಸರಕಾರ ಮಾಧ್ಯಮಗಳಿಗೆ…