ಯುಪಿಎಸ್‌ಸಿಯಿಂದ 506 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತರು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) 506 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದು. ಹುದ್ದೆಗಳ ಬಗ್ಗೆ ಪೂರ್ಣ ವಿವರಗಳು ಹಾಗೂ ಅಪ್ಲೈ ಮಾಡುವ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಿರಿ. ಹುದ್ದೆಯ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ. :- ನೀವು ಕಾಂಪಿಟೇಷನ್ ಎಕ್ಸಾಮ್ ಗಳನ್ನೂ ಬರೆದು ಸರ್ಕಾರಿ ಹುದ್ದೆಗಳ ಪಡೆಯಬೇಕು ಎಂದಾದರೆ ಕೇಂದ್ರ ಲೋಕಸೇವಾ ಆಯೋಗ(UPSC) CAPF ಸಹಾಯಕ ಕಮಾಂಡೆಂಟ್ ಹುದ್ದೆಗಳ ಭರ್ತಿಗೆ ಮುಂದಾಗಿದ್ದು 14 ಮೇ 2024 ರ ಒಳಗಾಗಿ ಅರ್ಜಿ ಸಲ್ಲಿಸಲು ಇಲಾಖೆ ತಿಳಿಸಿದೆ. ಖಾಲಿ…