ನಮ್ಮ ಸ್ಯಾಂಡಲ್ ವುಡ್ ನಟ ನಟಿಯರ ಮನೆಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಹೇಗಿತ್ತು ನೋಡಿ?

ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಶುರುವಾಗಲಿದೆ. ನಿನ್ನೆ ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಸಡಗರದಿಂದ ನಡೆಯಿತು ಅಂತಾನೇ ಹೇಳಬಹುದು. ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬವನ್ನು ಶ್ರದ್ದೆ, ಭಕ್ತಿಯಿಂದ ಜನತೆ ಮಾಡಿದ್ದಾರು. ಅದರಂತೆ ನಮ್ಮ ಸ್ಯಾಂಡಲ್ ವುಡ್ ನಟ ನಟಿಯರ ಮನೆಯಲ್ಲೂ ಕೂಡ ವರಮಹಾಲಕ್ಷ್ಮೀ ಹಬ್ಬವನ್ನು ಮಾಡಿದ್ದಾರು. ನೋಡೋಣ ಬನ್ನಿ, ಮುಂದೆ ಓದಿ.. ಅಮ್ಮ, ಮಗಳು ಹಾಗೂ ಮಗನ ಜೊತೆ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದ ನಟಿ ಮಾಲಾಶ್ರೀ. ನಟ ಶರಣ್ ಮನೆಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ. ನಟ…

Read More

ವರಮಹಾಲಕ್ಷ್ಮೀ ಹಬ್ಬಕ್ಕೆ ತರಲೇಬೇಕಾದ ವಸ್ತುಗಳು; 5 ವಸ್ತುಗಳನ್ನ ತಂದ್ರೆ ಲಕ್ಷ್ಮೀ ನಿಮ್ಮ ಮನೆ ಬಿಟ್ಟೋಗಲ್ಲ

ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತೀ ಹಬ್ಬವೂ ಒಂದು ನಿರ್ದಿಷ್ಟ ಮಾಸದ ನಕ್ಷತ್ರ ಅಥವಾ ತಿಥಿಯಂದು ಆಚರಿಸಿದರೆ ಕೆಲವು ಹಬ್ಬಗಳು ನಿರ್ದಿಷ್ಟ ದಿನಗಳಲ್ಲಿಯೇ ಆಚರಿಸುವ ರೂಢಿಯಲ್ಲಿದೆ, ಶ್ರಾವಣ ಮಾಸದ ನಾಗರಪಂಚಮಿ ಹಬ್ಬವಾದ ನಂತರ ಪೌರ್ಣಮಿಗಿಂತ ಮುಂಚೆ ಬರುವ ಶುಕ್ರವಾರದಂದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗುತ್ತದೆ. ಹೌದು ವಿದ್ಯೆಗೆ ಬ್ರಹ್ಮನ ಅರಸಿ ಸರಸ್ವತಿ ಅದಿದೇವತೆಯಾದರೆ, ಸುಖಃ ಮತ್ತು ಸಂಪತ್ತುಗಳಿಗೆ ವಿಷ್ಣುವಿನ ಪತ್ನಿ ಮಹಾ ಲಕ್ಶ್ಮೀಯೇ ಅಧಿದೇವತೆ. ಯಾರಿಗೆ ಲಕ್ಷ್ಮಿ ಚೆನ್ನಾಗಿ ಒಲಿದಿರುತ್ತಾಳೋ ಅಂತಹವರ ಬಾಳು ಹಸನಾಗುತ್ತದೆ ಎಂಬ ನಂಬಿಕೆ ಇರುವುದರಿಂದ ಇಂದಿನ…

Read More

ವರಮಹಾಲಕ್ಷ್ಮಿ ಕೂರಿಸುವ ಅದೃಷ್ಟದ ಸಮಯ; ಕಳಶ ಪ್ರತಿಷ್ಠಾಪನೆ ಮಾಡೋದು ಹೇಗೆ?

ಶ್ರಾವಣ ಮಾಸ ಆರಂಭವಾಯ್ತು ಅಂದ ತಕ್ಷಣ ಹಬ್ಬಗಳು ಶುರುವಾಯ್ತು ಅಂತಲೇ ಅರ್ಥ ಅದರಲ್ಲೂ ಶ್ರಾವಣ ಮಾಸದ ಮೊದಲ ಶುಕ್ರವಾರದ ಮಹಿಳೆಯರು ಅತೀ ಹೆಚ್ಚು ಶ್ರದ್ಧಾ ಭಕ್ತಿ ಸಡಗರ ಸಂಭ್ರಮದಿಂದ ಆಚರಿಸುವ ಹಬ್ಬ ಅಂದ್ರೆ ವರಮಹಾಲಕ್ಷ್ಮಿ. ಅದರಲ್ಲೂ ವಿವಾಹಿತ ಮಹಿಳೆಯರು ವರಮಹಾಲಕ್ಷ್ಮಿ ವ್ರತವನ್ನು ಇಡೀ ಕುಟುಂಬಕ್ಕೆ, ವಿಶೇಷವಾಗಿ ಅವರ ಪತಿ ಮತ್ತು ಮಕ್ಕಳಿಗೆ ಆಶೀರ್ವಾದವನ್ನು ಪಡೆಯಲು ಆಚರಿಸುತ್ತಾರೆ. ಹಿಂದೂ ಧರ್ಮಗ್ರಂಥಗಳ ಪ್ರಕಾರ, ಈ ಮಂಗಳಕರ ದಿನದಂದು ಲಕ್ಷ್ಮಿಯನ್ನು ಆರಾಧಿಸುವುದು ಅಷ್ಟಲಕ್ಷ್ಮಿಯನ್ನು ಪೂಜಿಸುವುದಕ್ಕೆ ಸಮಾನವಾದ ಫಲಗಳನ್ನು ನೀಡುತ್ತದೆ ಎಂದು ನಂಬಲಾಗಿದೆ….

Read More