Village Accountant Recruitment 2024

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ ಮಾಡಲಾಗಿದೆ. ಮೇ 4 ನೇ ತಾರೀಖಿನ ಒಳಗೆ ಅರ್ಜಿ ಸಲ್ಲಿಸಿ.

ಸರ್ಕಾರಿ ಹುದ್ದೆಯಲ್ಲಿ ಕೆಲಸ ಮಾಡುವ ಕನಸು ಹೊತ್ತಿರುವವರಿಗೆ ಈಗ ಕಂದಾಯ ಇಲಾಖೆಯು ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಯ ಬಗ್ಗೆ ಪೂರ್ಣ ವಿವರಗಳು ಈ ಲೇಖನದಲ್ಲಿ ಓದಿ. ಹುದ್ದೆಯ ಬಗ್ಗೆ ವಿವರಗಳು :- ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ 1,000 ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಹುದ್ದೆಗೆ ಅರ್ಜಿ ಸಲ್ಲಿಸುವ…

Read More
Village Accountant Recruitment 2024 Apply Online

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್ ಬಿಡುಗಡೆ; ಡೈರೆಕ್ಟರ್ ಲಿಂಕ್ ಇಲ್ಲಿದೆ

ಈಗಾಗಲೇ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಯ ಬಗ್ಗೆ ಪೂರ್ಣ ವಿವರಗಳನ್ನು ಇಲಾಖೆಯು ಅಧಿಸೂಚನೆ ಹೊರಡಿಸಿತ್ತು. ಆದರೆ ಕೆಲವು ಕಾರಣಗಳಿಂದ ಅರ್ಜಿ ಸಲ್ಲಿಸುವ ದಿನಾಂಕವನ್ನು ಇಲಾಖೆಯು ಮುಂದೂಡಿತು. ಹಿಂದಿನ. ಅಧಿಸೂಚನೆಯ ಪ್ರಕಾರ ಗ್ರಾಮ ಆಡಳಿತ ಅಧಿಕಾರಿಯ ನೇಮಕಾತಿ ಅರ್ಜಿಯನ್ನು ಸಲ್ಲಿಸಲು ಏಪ್ರಿಲ್ 3 2024 ಕೊನೆಯ ದಿನ ಆಗಿತ್ತು. ಈಗ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮುಂದೂಡಲಾಗಿದೆ. ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಹೊಸ ದಿನಾಂಕದ ಮಾಹಿತಿ :- ಆನ್ಲೈನ್ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ ಏಪ್ರಿಲ್…

Read More
Village Accountant Recruitment Application

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ.. ಇಲ್ಲಿದೆ ನೋಡಿ

ಈಗಾಗಲೇ 1000 ಹುದ್ದೆಗಳ ನೇಮಕಾತಿ ಕಂದಾಯ ಇಲಾಖೆಯು ನೇಮಕಾತಿಯ ಅರ್ಜಿಯನ್ನು 4-03-2024 ರಿಂದ ಆರಂಭಿಸುವುದಾಗಿ ತಿಳಿಸಿತ್ತು ಆದರೆ ಈಗ ಹೊಸದಾಗಿ ಅಭ್ಯರ್ಥಿಗಳಿಗೆ ಇನ್ನೊಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಬದಲಿಸಿದ ಮಾಹಿತಿಯನ್ನು ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನೇರವಾಗಿ ಅಧಿಕೃತ ವೆಬ್ಸೈಟ್ ಗೆ ತೆರಳಿ ಪರಿಶೀಲನೆ ಮಾಡಬಹುದು. ಹಾಗಾದರೆ ಯಾಕೆ ಈ ಬದಲಾವಣೆಯನ್ನು ಮಾಡಲಾಗಿದೆ ಎಂಬ ಮಾಹಿತಿಯನ್ನು ಮೊದಲು ತಿಳಿಯೋಣ. ಅರ್ಜಿ ಆಹ್ವಾನ ಮುಂದೂಡಲು ಕಾರಣವೇನು?: ಕಂದಾಯ ಇಲಾಖೆಯ ಅಧಿಸೂಚನೆಯ ಪ್ರಕಾರ ಗ್ರಾಮ ಲೆಕ್ಕಾಧಿಕಾರಿ…

Read More
Village Administrative Officer

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ.

ಈಗಾಗಲೇ 1,000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಮಾಡುವುದಾಗಿ ಕಂದಾಯ ಸಚಿವರು ತಿಳಿಸಿದ್ದಾರೆ. ಅಭ್ಯರ್ಥಿಗಳು ಇಲಾಖೆಯಿಂದ ನೀಡಲಾದ ಸೂಚನೆಗಳ ಅನುಸಾರವಾಗಿ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆಯ ಪ್ರತಿಯಲ್ಲಿ ಯಾವ ಯಾವ ಅಂಶಗಳನ್ನು ತಿಳಿಸಲಾಗಿದೆ ಎಂಬುದನ್ನು ತಿಳಿಯೋಣ. ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಅಂಶಗಳು :- ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಪ್ರಾಧಿಕಾರಕ್ಕೆ ಹಕ್ಕು ಇರುವುದಿಲ್ಲ. ಅಭ್ಯರ್ಥಿಯ ನೇಮಕಾತಿಯ ನೇರವಾಗಿ ಸರ್ಕಾರ ಮತ್ತು ಸಕ್ಷಮ ಪ್ರಾಧಿಕಾರ ಹಾಗೂ ನೇಮಕಾತಿ ಪ್ರಾಧಿಕಾರ ಹೇಳಿರುವ ನಿಯಮದ ಪ್ರಕಾರ ನಡೆಯುತ್ತದೆ. ಗ್ರಾಮ…

Read More
KEA Village Accountant Recruitment 2024 Online Application Date

ಕರ್ನಾಟಕ ರಾಜ್ಯಾದ್ಯಂತ 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಸಂಪೂರ್ಣ ಮಾಹಿತಿ

ಪಿಯುಸಿ ಮುಗಿಸಿ ಸರ್ಕಾರಿ ನೌಕರಿ ಹುಡುಕುತ್ತಾ ಇರುವ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ. ಖಾಲಿ ಇರುವ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಜಾಬ್ ಅಧಿಸೂಚನೆ ಹೊರಡಿಸಲಾಗಿದೆ. ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹಾಗಾದರೆ ಹುದ್ದೆಯ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿಯಬೇಕು ಎಂದರೆ ಈ ಆರ್ಟಿಕಲ್ ಓದಿ. ಹುದ್ದೆಯ ಬಗ್ಗೆ ವಿವರಗಳು:- ನೇಮಕಾತಿ ಅಧಿಸೂಚನೆ ಹೊರಡಿಸಿದ ಸಂಸ್ಥೆ:- ಕಂದಾಯ ಇಲಾಖೆ. ಒಟ್ಟು ಖಾಲಿ ಇರುವ ಹುದ್ದೆಗಳು :- 1000…

Read More
Karnataka Village Accountant Recruitment 2024

ಕಂದಾಯ ಇಲಾಖೆಯಿಂದ 1820 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಭರ್ತಿಗೆ ಅನುಮತಿ ಸಿಕ್ಕಿದೆ. ಪ್ರತಿ ವರ್ಷ 500 ಹುದ್ದೆಗಳ ನೇಮಕಕ್ಕೆ ಇಲಾಖೆ ಯೋಚಿಸಿದೆ

ಗ್ರಾಮ ಲೆಕ್ಕಾಧಿಕಾರಿ ಹುದ್ದೆಯ ಪರೀಕ್ಷೆಗೆ ಹಲವಾರು ವರ್ಷಗಳಿಂದ ತಯಾರಿ ನಡೆಸಿದ ಉದ್ಯೋಗ ಆಕಾಂಕ್ಷಿಗಳಿಗೆ ಕಂದಾಯ ಇಲಾಖೆಯು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದೆ. ಪ್ರತಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದೆ. ಪ್ರತಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರವಾಗಿ ಸಂದರ್ಶನದ ಮೂಲಕ ಅಥವಾ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಖಾಲಿ ಇರುವ…

Read More
Village Accountant Recruitment 2024

ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ; ಖಾಲಿ ಇವೆ 1,500 ಹುದ್ದೆಗಳು || Village Accountant Recruitment 2024

ನಿರುದ್ಯೋಗಿ ಯುವಕ ಯುವತಿಯರಿಗೆ ಸಿಹಿ ಸುದ್ದಿ. ನಿರೋದ್ಯೋಗಿ ಸಮಸ್ಯೆ ಇಂದ ಹಲವಾರು ಜನ ಕಷ್ಟ ಪಡುತ್ತಾ ಇದ್ದಾರೆ . degree (ಡಿಗ್ರಿ), double degree(ಡಬಲ್ ಡಿಗ್ರಿ) ಓದಿದ್ದರೂ ಉದ್ಯೋಗ ಇಲ್ಲದೆಯೇ ಮನೆಯಲ್ಲಿ ಸಾವಿರಾರು ಮಂದಿ ಇದ್ದಾರೆ . ಅಂತವರಿಗೆ ಈಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಾಲಿ ಇರುವ ಹುದ್ದೆಗಳ ಭರ್ತಿ ಗೆ ಅರ್ಜಿ ಆಹ್ವಾನ ಮಾಡಲಿದೆ. ಇದರಿಂದ ಹಲವಾರು ಜನರಿಗೆ ಉದ್ಯೋಗ ದೊರೆಯುತ್ತದೆ. ಇದು ಗ್ರಾಮ ಲೆಕ್ಕಾಧಿಕಾರಿ ಗೆ ಹುದ್ದೆ ಆಹ್ವಾನ ಮಾಡಲು ಇಲಾಖೆ…

Read More