![ಕರ್ನಾಟಕದಲ್ಲಿ 1000 ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ ಆಗಿದೆ. Village Administrative Officer Recruitment Last Date](https://newsgurukannada.com/wp-content/uploads/2024/05/Untitled-2024-05-04T181642.092.jpeg)
ಕರ್ನಾಟಕದಲ್ಲಿ 1000 ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ ಆಗಿದೆ.
ಈಗಾಗಲೇ ಎಲ್ಲರಿಗೂ ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಇಲಾಖೆ ಅರ್ಜಿ ಆಹ್ವಾನ ಮಾಡಿರುವ ಬಗ್ಗೆ ತಿಳಿದಿದೆ. ಈಗ ಇಲಾಖೆಯು ಮತ್ತೆ ಅಧಿಸೂಚನೆ ಹೊರಡಿಸಿದ್ದು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ ಅದ ಬಗ್ಗೆ ಮಾಹಿತಿ ನೀಡಿದೆ. ಈಗಾಗಲೇ ಒಮ್ಮೆ ಕೊನೆಯ ದಿನಾಂಕ ವಿಸ್ತರಣೆ ಆಗಿತ್ತು :- ಮೊದಲು ಹುದ್ದೆಯ ನೇಮಕಾತಿಯ ಪ್ರಕಾರ ಅರ್ಜಿ ಸಲ್ಲಿಸಲು ಏಪ್ರಿಲ್ 3 2024 ಕೊನೆಯ ದಿನ ಆಗಿತ್ತು ನಂತರ ಇಲಾಖೆಯು ಅಧಿಸೂಚನೆ ಹೊರಡಿಸಿ ಅರ್ಜಿ…