ಬಡವರ ಆರೋಗ್ಯ ರಕ್ಷಣೆಗೆ ಯಶಸ್ವಿನಿ ಯೋಜನೆಯಡಿ 5 ಲಕ್ಷ ರೂಪಾಯಿಗಳ ವರೆಗೆ ಸಹಾಯಧನ ಸಿಗಲಿದೆ.
ಬಡವರ ಮತ್ತು ಮಧ್ಯಮ ವರ್ಗದ ಜನರ ಆರೋಗ್ಯದ ರಕ್ಷಣೆಗೆ ರಾಜ್ಯ ಸರಕಾರವು ಯಶಸ್ವಿನಿ ಯೋಜನೆಯಡಿ 5 ಲಕ್ಷ ರೂಪಾಯಿಗಳ ವರೆಗೆ ಸಹಾಯಧನ ನೀಡುತ್ತಿದೆ. ರಾಜ್ಯದ ಜನರಿಗೆ ಕೆಲವು ಔಷಧಿಗಳು ಮತ್ತು ಕೆಲವು ಚಿಕಿತ್ಸೆಗಳಿಗೆ ಈ ಯೋಜನೆಯ ಲಾಭ ಸಿಗಲಿದೆ. ಈಗಾಗಲೆ ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಸಿದ್ದರೆ ನೀವು ಸಹಾಯಧನ ಪಡೆಯಬಹುದು. 200ಕ್ಕೂ ಹೆಚ್ಚಿನ ದರವನ್ನು ಪರಿಷ್ಕರಿಸಿದ ರಾಜ್ಯ ಸರ್ಕಾರ:- ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ಒಟ್ಟು 200 ವಿವಿಧ ರೀತಿಯ ಈಗ ಚಿಕಿತ್ಸೆಗೆ ದರ ನಿಗದಿ ಮಾಡಿದ್ದು. ಇದು…