Yuva Nidhi Scheme

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು; ಯೋಜನೆಯಲ್ಲಗಿರುವ ಬದಲಾವಣೆ ಏನು?

2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನ ಘೋಷಣೆ ಮಾಡಿತ್ತು. ಅದರಲ್ಲಿ ಯುವ ನಿಧಿ ಯೋಜನೆ(Yuva Nidhi Scheme) ಅತ್ಯಂತ ಪ್ರಮುಖವಾದುದಾಗಿದೆ. ಯುವ ನಿಧಿ ಯೋಜನೆಯನ್ನು 2022-23ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣ ಸೇರಿದಂತೆ ಎಲ್ಲಾ ಪದವಿ ಪೂರೈಸಿದ ಯುವಕ ಯುವತಿಯರಿಗೆ ನೀಡಲು ತೀರ್ಮಾನಿಸಲಾಗಿದೆ. ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದ ವರೆಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ, ಡಿಪ್ಲೊಮಾ ಪದವೀಧರರಿಗೆ 1,500 ರೂಪಾಯಿ ನೀಡಲಾಗುತ್ತದೆ. 2ವರ್ಷದೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. 24…

Read More

Yuva Nidhi Scheme: ಡಿಪ್ಲೋಮಾ ಹಾಗೂ ಪದವೀಧರರಿಗೆ ಸಿಹಿಸುದ್ದಿ; ಯುವನಿಧಿ ಜಾರಿ ಬಗ್ಗೆ ಸಿ.ಎಂ ಘೋಷಣೆ

Yuva Nidhi Scheme: ಡಿಪ್ಲೋಮಾ ಹಾಗೂ ಪದವಿಯನ್ನು ಮುಗಿಸಿದ್ದು, ಉದ್ಯೋಗ ಸಿಗದೇ ಮನೆಯಲ್ಲೇ ಇರುವ ಯುವಕ, ಯುವತಿಯರಿಗೆ ಸರ್ಕಾರದಿಂದ ಮಾಸಿಕ ಹಣ ನೀಡುವ ಬಗ್ಗೆ ಘೋಷಣೆಯಾಗಿದೆ. ಡಿಪ್ಲೋಮಾ ಪದವಿಯನ್ನು ಮುಗಿಸಿ ನಿರುದ್ಯೋಗಿಯಾಗಿದ್ದ ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳಿಗೆ ಯುವನಿಧಿ ಯೋಜನೆಯನ್ನ ಡಿಸೆಂಬರ್ ನಲ್ಲಿ ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ವಿದ್ಯೆಯನ್ನ ಮುಗಿಸಿ ಆರು ತಿಂಗಳುಗಳ ಕಾಲ ಉದ್ಯೋಗ ಸಿಗದೆ ಮನೆಯಲ್ಲಿ ಕುಳಿತ ಗಂಡು ಹಾಗೂ ಹೆಣ್ಣು ಮಕ್ಕಳಿಗಾಗಿ ಮಾಸಿಕ ಭತ್ಯೆಯನ್ನ…

Read More

ಯುವನಿಧಿ ಯೋಜನೆ ಜಾರಿಗೆ ಅಧಿಕೃತ ಆದೇಶ- ರಾಜ್ಯ ಸರ್ಕಾರದಿಂದ ಸಿಗುವ ಯೋಜನೆಯ ಲಾಭಗಳೇನು ಗೊತ್ತಾ?

Yuva Nidhi: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ಕೊಟ್ಟ ಭರವಸೆಗಳನ್ನ ಒಂದೊಂದಾಗಿ ಜಾರಿಗೊಳಿಸಲು ಮುಂದಾಗಿದೆ. ಹೌದು ಕೊಟ್ಟಿರುವ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಕರ್ನಾಟಕ ಯುವನಿಧಿ ಯೋಜನೆ ಅನುಷ್ಠಾನದ ಸಲುವಾಗಿ ಸರ್ಕಾರ ಆದೇಶ ಹೊರಡಿಸಿದೆ. ಅಧಿಕೃತವಾಗಿ ಸಿದ್ದು ಸರ್ಕಾರ ಯುವನಿಧಿ ಯೋಜನೆಯ ಚಾಲನೆಗೆ ಹಸಿರು ನಿಶಾನೆ ತೋರಿಸಿದ್ದು, ಯೋಜನೆಯ ಲಾಭವನ್ನ ಇದೀಗ ಅರ್ಹರು ಪಡೆಯಬಹುದಾಗಿದೆ. ಇನ್ನು ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕವಾಗಿ ಧನಸಹಾಯ ಮಾಡುವ ಉದ್ದೇಶದಿಂದ ನಿರುದ್ಯೋಗಿ ಭತ್ಯೆ ಎಂಬಂತೆ…

Read More